ರಾಜ್ಯದ ವಿವಿಧ ರೈಲ್ವೆ ಯೋಜನೆಗಳ ಕುರಿತು ಚರ್ಚೆ

9 ಸೆಪ್ಟೆಂಬರ್ 2019 ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ರಾಜ್ಯದ ವಿವಿಧ ರೈಲ್ವೆ ಯೋಜನೆಗಳ ಕುರಿತು ಚರ್ಚಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್,…

Continue Reading ರಾಜ್ಯದ ವಿವಿಧ ರೈಲ್ವೆ ಯೋಜನೆಗಳ ಕುರಿತು ಚರ್ಚೆ

ದಂಡಾಧಿಕಾರಿಗಳ ಹೆಚ್ಚುವರಿ ನ್ಯಾಯಾಲಯಗಳ ಕಟ್ಟಡದ ಉದ್ಘಾಟನಾ ಸಮಾರಂಭ

9 ಸೆಪ್ಟೆಂಬರ್ 2019 ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕರ್ನಾಟಕ ಉಚ್ಛ ನ್ಯಾಯಾಲಯ ವತಿಯಿಂದ ನೂತನವಾಗಿ ನಿರ್ಮಿಸಿರುವ ಮಹಾನಗರ ದಂಡಾಧಿಕಾರಿಗಳ ಹೆಚ್ಚುವರಿ ನ್ಯಾಯಾಲಯಗಳ ಕಟ್ಟಡದ ಉದ್ಘಾಟನೆ ಹಾಗೂ ಕಟ್ಟಡದ ಎರಡನೇ ಹಂತದ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಿದರು. ಕರ್ನಾಟಕ…

Continue Reading ದಂಡಾಧಿಕಾರಿಗಳ ಹೆಚ್ಚುವರಿ ನ್ಯಾಯಾಲಯಗಳ ಕಟ್ಟಡದ ಉದ್ಘಾಟನಾ ಸಮಾರಂಭ

ಬೆಂಗಳೂರು ನಗರದ ಸಮಸ್ಯೆಗಳ ಬಗ್ಗೆ ಹೆಚ್.ಎಸ್. ದೊರೆಸ್ವಾಮಿ ಅವರ ಜೊತೆಗೆ ಚರ್ಚೆ

9 ಸೆಪ್ಟೆಂಬರ್  2019 ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಬೆಂಗಳೂರು ನಗರದ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

Continue Reading ಬೆಂಗಳೂರು ನಗರದ ಸಮಸ್ಯೆಗಳ ಬಗ್ಗೆ ಹೆಚ್.ಎಸ್. ದೊರೆಸ್ವಾಮಿ ಅವರ ಜೊತೆಗೆ ಚರ್ಚೆ

ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ

9 ಸೆಪ್ಟೆಂಬರ್ 2019 ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ನೆರೆಯಿಂದ ಹಾನಿಗೀಡಾದ ರೈತರಿಗೆ ರಾಜ್ಯ ಸರ್ಕಾರ ಸಾಕಷ್ಟು ಪರಿಹಾರವನ್ನು ನೀಡಿದೆ. ಇನ್ನಷ್ಟು ಯೋಜನೆಗಳನ್ನು ಶೀಘ್ರವೇ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು…

Continue Reading ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ

ಸಂಸದ ಅನಂತಕುಮಾರ ಹೆಗಡೆ ಅವರಿಂದ ಪರಿಹಾರಕ್ಕಾಗಿ ಮನವಿ

9 ಸೆಪ್ಟೆಂಬರ್ 2019 ಉತ್ತರ ಕನ್ನಡ ಜಿಲ್ಲೆಯ ಸಂಸತ್ ಸದಸ್ಯ ಅನಂತಕುಮಾರ ಹೆಗಡೆ ಹಾಗೂ ಶಾಸಕರುಗಳ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಉತ್ತರ ಕನ್ನಡ ಜಿಲ್ಲೆಯ ನೆರೆ ಹಾವಳಿ ಮತ್ತು ಇತರ ಸಮಸ್ಯೆಗಳ ಪರಿಹಾರಕ್ಕಾಗಿ ಮನವಿ ಸಲ್ಲಿಸಿತು.

Continue Reading ಸಂಸದ ಅನಂತಕುಮಾರ ಹೆಗಡೆ ಅವರಿಂದ ಪರಿಹಾರಕ್ಕಾಗಿ ಮನವಿ

ಪರಿಶಿಷ್ಟ ಪಂಗಡದವರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ

9 ಸೆಪ್ಟೆಂಬರ್ 2019 ದಾವಣಗೆರೆ ಜಿಲ್ಲೆ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಶ್ರೀ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಪರಿಶಿಷ್ಟ ಪಂಗಡದವರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿತು. ಉಪ ಮುಖ್ಯಮಂತ್ರಿ ಗೋವಿಂದ…

Continue Reading ಪರಿಶಿಷ್ಟ ಪಂಗಡದವರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ

ಕಾವೇರಿ ಕಾಲಿಂಗ್ ಕಾರ್ಯಕ್ರಮ

8 ಸೆಪ್ಟೆಂಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಇಶಾ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ಕಾವೇರಿ ಕಾಲಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಇಶಾ ಪ್ರತಿಷ್ಠಾನದ ಶ್ರೀ ಸದ್ಗುರು ಜಗ್ಗಿ ವಾಸುದೇವ್, ಸಂಸದ ಪಿ.ಸಿ.ಮೋಹನ್, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಬಯೋಕಾನ್ ಅಧ್ಯಕ್ಷೆ…

Continue Reading ಕಾವೇರಿ ಕಾಲಿಂಗ್ ಕಾರ್ಯಕ್ರಮ

“ಬಂಟರಾತಿಥ್ಯ” ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಿ.ಎಸ್. ಯಡಿಯೂರಪ್ಪನವರು

8 ಸೆಪ್ಟೆಂಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರು ಬಂಟರ ಹೊಟೇಲ್ ಮಾಲೀಕರ ಸಂಘದ ವತಿಯಿಂದ ಆಯೋಜಿಸಿದ್ದ "ಬಂಟರಾತಿಥ್ಯ" ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಬಂಟರ ಸಂಘದ ಅಧ್ಯಕ್ಷ ಮಧುಕರ ಶೆಟ್ಟಿ, ಉಪಾಧ್ಯಕ್ಷ ಶ್ರೀನಿವಾಸ ಶೆಟ್ಟಿ…

Continue Reading “ಬಂಟರಾತಿಥ್ಯ” ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಿ.ಎಸ್. ಯಡಿಯೂರಪ್ಪನವರು

ಮಾತೆ ಮರಿಯಮ್ಮನವರ ಜಯಂತಿ

8 ಸೆಪ್ಟೆಂಬರ್ 2019 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಶಿವಾಜಿ ನಗರದ ಸೇಂಟ್ ಮೇರಿ ಬೆಸಿಲಿಕಾದಲ್ಲಿ ಮಾತೆ ಮರಿಯಮ್ಮನವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಆರ್ಚ್ ಬಿಷಪ್ ಪೀಟರ್ ಮಚಾಡೋ ಉಪಸ್ಥಿತರಿದ್ದರು

Continue Reading ಮಾತೆ ಮರಿಯಮ್ಮನವರ ಜಯಂತಿ

infraಕಾರ್ಪೊರೇಷನ್ ಪ್ರೈ.ಲಿ., ವತಿಯಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 10.ಲಕ್ಷ ರೂ

8 ಸೆಪ್ಟೆಂಬರ್ 2019 ಮಾಡೆಲ್ infraಕಾರ್ಪೊರೇಷನ್ ಪ್ರೈ.ಲಿ., ವತಿಯಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 10.ಲಕ್ಷ ರೂ. ಗಳ ದೇಣಿಗೆಯ ಚೆಕ್ ನ್ನು ಸಂಸ್ಥೆಯ ಸಿ.ಇ. ಒ ಕೆ.ಪಿ.ಶಿವಪ್ರಕಾಶ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ನೀಡಿದರು. ನಿರ್ದೇಶಕ ರಾಬರ್ಟ್ ಮೋನಿಸ್…

Continue Reading infraಕಾರ್ಪೊರೇಷನ್ ಪ್ರೈ.ಲಿ., ವತಿಯಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 10.ಲಕ್ಷ ರೂ

ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ಹಾಕಿದ ಮುಖ್ಯಮಂತ್ರಿಗಳು

8 ಸೆಪ್ಟೆಂಬರ್ 2019 ಇಂದು ಬೆಂಗಳೂರಿನ ಅಭಿವೃದ್ಧಿ ಕುರಿತು ನಮ್ಮ ಸಚಿವರು, ಶಾಸಕರು, ಬಿ.ಬಿ.ಎಂ.ಪಿಯ ಮೇಯರ್ ಹಾಗೂ ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮೆಟ್ರೋ ಕಾಮಗಾರಿ, ನಗರದ ಸ್ವಚ್ಛತೆ,ರಸ್ತೆ, ಟ್ರಾಫಿಕ್ ಸಮಸ್ಯೆ ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಚರ್ಚಿಸಿ…

Continue Reading ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ಹಾಕಿದ ಮುಖ್ಯಮಂತ್ರಿಗಳು

ಶ್ರೀ ರಾಮ್ ಜೆಠ್ಮಲಾನಿ ಅವರಿಗೆ ಸಂತಾಪ ಸೂಚಿಸಿದ ಮುಖ್ಯಮಂತ್ರಿಗಳು

8 ಸೆಪ್ಟೆಂಬರ್ 2019 ಶ್ರೀ ರಾಮ್ ಜೆಠ್ಮಲಾನಿ ಜಿ ಅವರ ನಿಧನದ ಬಗ್ಗೆ ಕೇಳಿದಾಗ ಬೇಸರವಾಯಿತು. ಇಂದು, ನಾವು ಕೆಚ್ಛೆದೆಯ ಮತ್ತು ನಿಷ್ಪಕ್ಷಪಾತಿ ವಕೀಲರನ್ನು ಕಳೆದುಕೊಂಡಿದ್ದೇವೆ. ನ್ಯಾಯಾಲಯ ಮತ್ತು ಸಂಸತ್ತಿನಲ್ಲಿ ಅವರು ನೀಡಿದ ಕೊಡುಗೆಗಳು ಮುಂದಿನ ಹಲವು ವರ್ಷಗಳ ತನಕ ನೆನಪಿನಲ್ಲಿ…

Continue Reading ಶ್ರೀ ರಾಮ್ ಜೆಠ್ಮಲಾನಿ ಅವರಿಗೆ ಸಂತಾಪ ಸೂಚಿಸಿದ ಮುಖ್ಯಮಂತ್ರಿಗಳು