previous arrow
next arrow
Slider

B S Yediyurappa often referred to by his initials, BSY, has served as the 19th Chief Minister of Karnataka. Yediyurappa has served as the Chief Minister of Karnataka for four times, the only Chief Minister to do so in the history of Karnataka. 

ಬಿ.ಎಸ್. ಯಡಿಯೂರಪ್ಪ ಅವರು ಕರ್ನಾಟಕದ ೧೯ನೇ  ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ನಾಲ್ಕು ಬಾರಿ ಯಡಿಯೂರಪ್ಪ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿ ಹಾಗೆ ಮಾಡಿದ ಏಕೈಕ ಮುಖ್ಯಮಂತ್ರಿ.

SOCIAL MEDIA CONNECT

Follow me on Twitter

LATEST EVENTS

ಘಾಟಿ ಸುಬ್ರಹ್ಮಣ್ಯದಲ್ಲಿ ಆಯೋಜಿಸಲಾಗಿದ್ದ ’ಬೃಂದಾವನ’ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿ ಎಸ್‌ ಯಡಿಯೂರಪ್ಪ.

Read More

ತಮ್ಮ ನಿವಾಸದಲ್ಲಿ 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿದ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ.

Read More

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಯಡಿಯೂರಪ್ಪ. ಸಾಧನೆಯ ಹಾದಿಯನ್ನು ಮೆಲುಕುಹಾಕಿ, ಹಿರಿಯ ನಾಯಕರಿಗೆ ಧನ್ಯವಾದ ಸಲ್ಲಿಸಿದ ಸಿಎಂ.

Read More

ಭಾರಿ ಮಳೆ, ಪ್ರವಾಹದಿಂದ ಬಾಧಿತಗೊಂಡಿರುವ ಬೆಳಗಾವಿಯ ಹಿರಣ್ಯಕೇಶಿ ನದಿಪಾತ್ರದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಎಂ.

Read More

ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಮುಖ್ಯಮಂತ್ರಿಗಳು.

Read More

ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕಕ್ಕೆ ತೆರಳಿ ಹುತಾತ್ಮ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದ ಸಿಎಂ.

Read More

ಮುಖ್ಯಮಂತ್ರಿ ಯಡಿಯೂರಪ್ಪ ಶುಕ್ರವಾರ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ವಿವಿದ ಯೋಜನೆಗಳ ಬಗ್ಗೆ ಚರ್ಚಿಸಿದರು.

Read More

ಕೇಂದ್ರ ಸಂಪುಟಕ್ಕೆ ಇತ್ತೀಚೆಗೆ ಸೇರ್ಪಡೆಯಾದ ಕರ್ನಾಟಕದ ಸಂಸದರು ದೆಹಲಿಯಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದರು.

Read More

ಕರ್ನಾಟಕ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ಯೋಜನೆ 2021 ನ್ನು ಉದ್ಘಾಟಿಸಿದ ಮುಖ್ಯಮಂತ್ರಿಗಳು.

Read More

ಟೋಕಿಯೋ ಒಲಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ಭರವಸೆಯ ಈಜುಪಟು ಶ್ರೀಹರಿ ನಟರಾಜನ್‌ ಅವರನ್ನು ಭೇಟಿಯಾಗಿ ಶುಭಾಶಯ ಕೋರಿದ ಸಿಎಂ.

Read More

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ, ಸರ್ಕಾರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಯನ್ನು ಪ್ರೋತ್ಸಾಹಿಸುತ್ತದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

Read More

ಕರ್ನಾಟಕ ಈಗಲೂ ಹೂಡಿಕೆದಾರರ ನೆಚ್ಚಿನ ಸ್ಥಳವಾಗಿದ್ದು, ರೂ. 28,000 ಕೋಟಿ ಹೂಡಿಕೆ ಮತ್ತು ಒಪ್ಪಂದಗಳು ಪರಿಗಣನೆಯ ಹಂತದಲ್ಲಿವೆ. ಒಂದು ವರ್ಷದಲ್ಲಿ ರಾಜ್ಯ ಸುಮಾರು ಒಂದು ಲಕ್ಷ ಕೋಟಿ ಹೂಡಿಕೆಯನ್ನು ಆಕರ್ಷಿಸಿದೆ.

Read More

ಕರ್ನಾಟಕ ಕಾನ್ಕ್ಲೇವ್‌ನಲ್ಲಿ ಜಾಗತಿಕ ಉದ್ಯಮಿಗಳೊಂದಿಗೆ ಸಂವಾದ ನಡೆಸಿದ ಸಿಎಂ. ಸಾಂಕ್ರಾಮಿಕದ ಹೊರತಾಗಿಯೂ, ಮಾರ್ಚ್‌ 2020 ರ ಬಳಿಕ ಕರ್ನಾಟಕ ಸುಮಾರು ರೂ. 77,000 ಕೋಟಿ ಬಂಡವಾಳ ಹೂಡುವಿಕೆಯ 520 ಔದ್ಯಮಿಕ ಯೋಜನೆಗಳಿಗೆ ಹಸಿರು ನಿಶಾನೆ ನೀಡಿದೆ.

Read More

ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿ ರಾಜ್ಯದ ಭೇಡಿಕೆಗಳನ್ನು ಮಂಡಿಸಿದರು.

Read More

ನೂತನ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ ಮುಖ್ಯಮಂತ್ರಿಗಳು ಅವರಿಗೆ ಶುಭಕೋರಿದರು. ರಾಜ್ಯದ 19 ನೇ ರಾಜ್ಯಪಾಲರಾಗಿರುವ ಗೆಹ್ಲೋಟ್‌ ಅವರಿಗೆ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ ಓಕಾ ಪ್ರಮಾಣವಚನ ಬೋಧಿಸಿದರು.

Read More

ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಯಡಿ ದೊಡ್ಡಬಳ್ಳಾಪುರದಲ್ಲಿ ನಿರ್ಮಿಸಲಾಗಿರುವ ಮೇಕ್ ಶಿಫ್ಟ್ ಆಸ್ಪತ್ರೆಯನ್ನು ಬುಧವಾರ ಉದ್ಘಾಟಿಸಿದ ಮುಖ್ಯಮಂತ್ರಿಗಳು.

Read More

ಕೇಂದ್ರ ಸಂಪುಟಕ್ಕೆ ಸೇರ್ಪಡೆಯಾದ ರಾಜ್ಯದ ಸಂಸದರಾದ ರಾಜೀವ್‌ ಚಂದ್ರಶೇಖರ್‌, ಶೋಭಾ ಕರಂದ್ಲಾಜೆ, ಎ. ನಾರಾಯಣ ಸ್ವಾಮಿ ಮತ್ತು ಭಗವಂತ್‌ ಖೂಬಾ ಅವರಿಗೆ ಅಭಿನಂದನೆ ಸಲ್ಲಿಸಿದ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ.

Read More

ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಪುಣ್ಯತಿಥಿ ಅಂಗವಾಗಿ ಭಾನುವಾರ ಸಿಎಂ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು.

Read More

ಪಕ್ಷದ ರಾಜ್ಯಾಧ್ಯಕ್ಷ ಸಳಿನ್‌ ಕುಮಾರ್‌ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯದ ಉಸ್ತುವಾರಿ ಆಗಿರುವ ಅರುಣ್‌ ಸಿಂಗ್‌ ಸಮಕ್ಷಮದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಲಾಯಿತು.

Read More

ಸಿಎಂ ಸೋಮವಾರದಂದು ಕಂಟೋನ್‌ಮೆಂಟ್‌ನಿಂದ ಹೀಳಳಗಿವರೆಗೆ ಸಂಚರಿಸಿ ಸಬ್‌ಅರ್ಬನ್‌ ರೈಲ್‌ ಯೋಜನೆ ಮತ್ತು ಟ್ರಾಕ್‌ ಡಬ್ಲಿಂಗ್‌ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

Read More

VIDEO GALLERY

Video

Video

Video