ಕೊವಿಡ್‌ ಮುಂಚೂಣಿ ಸೇನಾನಿಗಳು ಮತ್ತು ದುರ್ಬಲ ಗುಂಪುಗಳಿಗೆ ಸೇರಿದ ಜನರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಲಾಗುತ್ತಿದೆ. ರಸ್ತೆ ಬದಿ ವ್ಯಾಪಾರಿಗಳು, ಮೆಟ್ರೋ ಕಾರ್ಮಿಕರು ಮತ್ತು ಸ್ಲಂ ನಿವಾಸಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಗುರುವಾರ ಸಿಎಂ ಚಾಲನೆ ನೀಡಿದರು.

Leave a Reply