ಜನ ಸಂಕಲ್ಪ ಯಾತ್ರೆ

ಜನ ಸಂಕಲ್ಪ ಯಾತ್ರೆ

ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ‘ಜನ ಸಂಕಲ್ಪ ಯಾತ್ರೆ’ ನಿನ್ನೆ ರಾಯಚೂರಿನಿಂದ ಪ್ರಾರಂಭಗೊಂಡಿದ್ದು, ಇಂದು ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ  ಅವರೊಂದಿಗೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಯಾತ್ರೆ ಅಂಗವಾಗಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಲಾಯಿತು.

Leave a Reply