ತಿರುಪತಿಯಲ್ಲಿ ರಾಜ್ಯದ ಯಾತ್ರಿಕರ ಅನುಕೂಲಕ್ಕಾಗಿ ರೂ. 200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ವಸತಿ ಗೃಹ ಮತ್ತು ಕಲ್ಯಾಣ ಮಂಟಪಗಳ ಬಗ್ಗೆ ಮುಖ್ಯಮಂತ್ರಿಗಳು ಶುಕ್ರವಾರ ಟಿಟಿಡಿ ಅಧ್ಯಕ್ಷ ಎಂ.ವಿ ಸುಬ್ಬಾರೆಡ್ಡಿಯವರೊಂದಿಗೆ ಚರ್ಚೆ ನಡೆಸಿದರು.

Leave a Reply