ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ, ಆರ್ಟ್ ಆಫ್ ಲಿವಿಂಗ್ ನ ಶ್ರೀ ರವಿಶಂಕರ್ ಗುರೂಜಿ ಮೊದಲಾದ ಗಣ್ಯರ ಉಪಸ್ಥಿತಿಯಲ್ಲಿ ರಾಜ್ಯಮಟ್ಟದ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರ ಪ್ರಶಿಕ್ಷಣ ಕಾರ್ಯಾಗಾರವನ್ನು ಗುರುವಾರ ಉದ್ಘಾಟಿಸಿ ಗುಡಿ ಮಾಸಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

Leave a Reply