ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗು ಪ್ರವಾಹ ಪರಿಸ್ಥಿತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಗುರುವಾರ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ, ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.

Leave a Reply