ರಾಜ್ಯಪಾಲರ ವಾಪಸಿಗೆ 24 ಗಂಟೆ ಗಡುವು: ಯಡಿಯೂರಪ್ಪ

ಮಂಗಳೂರು: ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರನ್ನು ಕೇಂದ್ರ ಸರ್ಕಾರ 24 ಗಂಟೆಗಳಲ್ಲಿ ವಾಪಸ್ ಕರೆಸಿಕೊಳ್ಳಬೇಕು. ಅವರನ್ನು ಹಿಂದಕ್ಕೆ ಕರೆಸಿಕೊಳ್ಳುವವರೆಗೆ ಬಿಜೆಪಿ ಹೋರಾಟ ಮುಂದುವರಿಯುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಸಿದರು.

 

http://www.prajavani.net/web/include/story.php?news=20670&section=2&menuid=10

Leave a Reply