ವಿಶ್ವ ಕನ್ನಡ ಸಮ್ಮೇಳನ

  • ರಾಜ್ಯದಲ್ಲಿ ೨೫ ವರ್ಷಗಳ ನಂತರ ಕರ್ನಾಟಕ ಗಡಿ ಜಿಲ್ಲೆಯಾದ ಬೆಳಗಾವಿಯಲ್ಲಿ ಪ್ರಥಮ ಬಾರಿಗೆ ಅತ್ಯಂತ ಯಶಸ್ವಿಯಾಗಿ, ಅದ್ದೂರಿಯಾಗಿ ವಿಶ್ವ ಕನ್ನಡ ಸಮ್ಮೇಳನವನ್ನು ಯಾವುದೇ ಅಡೆತಡೆಗಳಿಲ್ಲದೆ ನಡೆಸಲಾಯಿತು. ಈ ಸಮ್ಮೇಳನಕ್ಕೆ ಕೋಟ್ಯಾಂತರ ಸಂಖ್ಯೆಯಲ್ಲಿ ಕನ್ನಡಿಗರು ಭಾಗವಹಿಸಿದ್ದು, ಅತ್ಯಂತ ಯಶಸ್ವಿಯಾಗಿರುತ್ತದೆ. ಈ ವಿಶ್ವ ಕನ್ನಡ ಸಮ್ಮೇಳನ ಬೆಳಗಾವಿಯಲ್ಲಿ ನಡೆಸಿರುವುದರಿಂದ ವಿಶ್ವ ಕನ್ನಡಿಗರನ್ನು ಒಗ್ಗೂಡಿಸುವ ಜೊತೆಯಲ್ಲಿ ಅಲ್ಲಿ ಮೇಲಿಂದ ಮೇಲೆ ತಲೆದೋರುತ್ತಿದ್ದ ಕರ್ನಾಟಕ ಮಹಾರಷ್ಟ್ರ ಗಡಿ ಸಮಸ್ಯೆಗೆ ಪರಿಹಾರವನ್ನು ಕಲ್ಪಿಸುವಂತಾಗಿದೆ.

Leave a Reply