ವೈದ್ಯಕೀಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ

  • ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣದ ಯೋಜನೆ.
  • ಸರ್ಕಾರಿ ಕೋಟಾದ ಖಾಸಗೀ ವೈದ್ಯಕೀಯ ಕಾಲೇಜಿನಲ್ಲಿ ಅಲ್ಪಸಂಖ್ಯಾತರಿಗೆ ಸ್ನಾತಕ ಪದವಿ ಸೀಟುಗಳನ್ನು ಶೇಎ.೪೦ ರಿಂದ ೪೨ಕ್ಕೆ ಹಾಗೂ ಅಲ್ಪ ಸಂಖ್ಯಾತರ ಕಾಲೇಜುಗಳಲ್ಲಿ ಶೇ.೨೫ ರಿಂದ ೨೭ಕ್ಕೆ ಹೆಚ್ಚಳ.
  • ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸ್ನಾತಕೋತ್ತರ ಸೀಟುಗಳನ್ನು ೨೯೮ ರಿಂದ ೫೦೫ಕ್ಕೆ ಹಾಗೂ ಸರ್ಕಾರಿ ಸ್ವಾಯತ್ತ ಸಂಸ್ಥೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ೧೧ ರಿಂದ ೩೧ಕ್ಕೆ ಹೆಚ್ಚಳ.
  • ಆರೋಗ್ಯ ಕವಚ ೧೦೮ರ ಅನುಷ್ಠಾನದ ಅಡಿಯಲ್ಲಿ ತುರ್ತು ಸಂದರ್ಭಗಳಲ್ಲಿ ಹಾಗೂ ಅಪಘಾತ, ಹೆರಿಗೆ ನೋವು ಇತ್ಯಾದಿ ಪ್ರಕರಣಗಳಲ್ಲಿ ಸಕಾಲಿಕ ಚಿಕಿತ್ಸೆಗಾಗಿ ಈ ಯೋಜನೆ ಗ್ರಾಮೀಣ ಪ್ರದೇಶಗಳಿಗೂ ವಿಸ್ತರಿಸಲಾಗಿದೆ.

Leave a Reply