ಶಿವಮೊಗ್ಗ ಜಿಲ್ಲೆಯ ಬಿಜೆಪಿ ಶಾಸಕರು, ಮುಖಂಡರು, ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆಯು ಯಶಸ್ವಿಯಾಗಿ ನೆರವೇರಿತು. ಪಕ್ಷ ಸಂಘಟನೆ ಹಾಗೂ ಲೋಕಸಭಾ ಚುನಾವಣೆಗೆ ಸಿದ್ಧತೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿ ಸಭೆ
- Post author:admin
- Post published:July 18, 2018
- Post category:BSY's Photos / Featured
- Post comments:0 Comments