ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಹಿನ್ನಲೆಯಲ್ಲಿ 'ರಾಷ್ಟ್ರೀಯ ಏಕತಾ ದಿವಸ'ದ ಆಚರಣೆಗೆ ಚಾಲನೆ ನೀಡಲಾಯಿತು. ಈ ವೇಳೆ ಸರ್ದಾರ್ ಪಟೇಲರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.

Leave a Reply