12 ಸೆಪ್ಟೆಂಬರ್ 2019
ಮರ್ಸಿಡೆಸ್ ಬೆನ್ಜ್ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರದ ವತಿಯಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 1 ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿ.ಇ. ಒ ಮನು ಸಾಲೆ ಅವರು ನೀಡಿದರು.
