ಮೈಸೂರು ಮಿನರಲ್ಸ್ ಲಿಮಿಟೆಡ್ ವತಿಯಿಂದ  ಸಿಎಂ  ಪರಿಹಾರ ನಿಧಿಗೆ 10 ಕೋಟಿ ದೇಣಿಗೆ

ಮೈಸೂರು ಮಿನರಲ್ಸ್ ಲಿಮಿಟೆಡ್ ವತಿಯಿಂದ ಸಿಎಂ ಪರಿಹಾರ ನಿಧಿಗೆ 10 ಕೋಟಿ ದೇಣಿಗೆ

17 ಫೆಬ್ರವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಮುಖ್ಯಮಂತ್ರಿಗಳ ವಿಕೋಪ ಪರಿಹಾರ ನಿಧಿಗೆ ಮೈಸೂರು ಮಿನರಲ್ಸ್ ಲಿಮಿಟೆಡ್ ವತಿಯಿಂದ ನೀಡಲಾದ 10 ಕೋಟಿ ರೂ. ಗಳ ಚೆಕ್ಕನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ, ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ ಸಿ ಪಾಟೀಲ್, ಸಣ್ಣ ಕೈಗಾರಿಕೆ ಹಾಗೂ ಗಣಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹೇಶ್ವರ ರಾವ್, ಮುಖ್ಯ ಹಣಕಾಸು ಅಧಿಕಾರಿ ನಂದಕುಮಾರ, ವ್ಯವಸ್ಥಾಪಕ ನಿರ್ದೇಶಕ ನವೀನ್ ರಾಜ್ ಸಿಂಗ್ ಉಪಸ್ಥಿತರಿದ್ದರು .

Leave a Reply