ಸಿಎಂ ಪರಿಹಾರ ನಿಧಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಮಂಡಳಿಯ ನಿರ್ದೇಶಕರ ವತಿಯಿಂದ 15.91 ಕೋಟಿ ದೇಣಿಗೆ

ಸಿಎಂ ಪರಿಹಾರ ನಿಧಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಮಂಡಳಿಯ ನಿರ್ದೇಶಕರ ವತಿಯಿಂದ 15.91 ಕೋಟಿ ದೇಣಿಗೆ

31 ಅಕ್ಟೋಬರ್ 2019
ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ,ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಷೇರುದಾರ ಮತ್ತು ಮಂಡಳಿಯ ನಿರ್ದೇಶಕರ ವತಿಯಿಂದ 15.91 ಕೋಟಿ ರೂ.ಗಳ ಚೆಕ್ಕನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಜಗದೀಶ ಶೆಟ್ಟರ್, ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತಾ, ವ್ಯವಸ್ಥಾಪಕ ನಿರ್ದೇಶಕ ವಿಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply