ಕೆಪಿಟಿಸಿಎಲ್ ನೌಕರರ ಸಂಘದಿಂದ  ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 17 ಕೋಟಿ ದೇಣಿಗೆ

ಕೆಪಿಟಿಸಿಎಲ್ ನೌಕರರ ಸಂಘದಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 17 ಕೋಟಿ ದೇಣಿಗೆ

26 ಸೆಪ್ಟೆಂಬರ್ 2019

ಕೆಪಿಟಿಸಿಎಲ್ ನೌಕರರ ಸಂಘ ಇಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 17 ಕೋಟಿ ರೂ.ಗಳ ದೇಣಿಗೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಇಂದು ಹಸ್ತಾಂತರಿಸಿತು. ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್, ಕೆ.ಪಿ.ಟಿ. ಸಿ.ಎಲ್. ವ್ಯವಸ್ಥಾಪಕ ನಿರ್ದೇಶಕಿ ಡಾ: ಎನ್. ಮಂಜುಳಾ, ಕೆ.ಇ.ಬಿ ಇಂಜಿನಿಯರ್ಸ್ ಅಸೋಸಿಯೇಷನ್ ನ ಅಧ್ಯಕ್ಷ ಟಿ. ಎಂ. ಶಿವಪ್ರಕಾಶ್ ಉಪಸ್ಥಿತರಿದ್ದರು.

Leave a Reply