7 ಡಿಸೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಟಿ.ಎಂ.ಇ.ಐ.ಸಿ ಇಂಡಸ್ಟ್ರಿಯಲ್ ಸಿಸ್ಟಮ್ಸ್ ವತಿಯಿಂದ ಮುಖ್ಯಮಂತ್ರಿಗಳ ಪ್ರವಾಹ ಪರಿಹಾರ ನಿಧಿಗೆ ನೀಡಲಾದ 19 ಲಕ್ಷ ರೂಪಾಯಿ ದೇಣಿಗೆಯನ್ನು ಸ್ವೀಕರಿಸಿದರು. ಸಂಸ್ಥೆಯ ಕೈಗಾರಿಕಾ ಸಂಪರ್ಕ ವಿಭಾಗದ ಮುಖ್ಯಸ್ಥ ಹೆಚ್.ಎಸ್. ರಮೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
