ಸಿಎಂ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಯೋಕೊಗೋವಾ ಸಂಸ್ಥೆಯ ವತಿಯಿಂದ 2.50 ಲಕ್ಷ ದೇಣಿಗೆ

ಸಿಎಂ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಯೋಕೊಗೋವಾ ಸಂಸ್ಥೆಯ ವತಿಯಿಂದ 2.50 ಲಕ್ಷ ದೇಣಿಗೆ

13 ಅಕ್ಟೋಬರ್ 2019
ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಇಂದು ಯೋಕೊಗೋವಾ ಸಂಸ್ಥೆಯ ವತಿಯಿಂದ 2.50 ಲಕ್ಷ ರೂ.ಗಳ ಚೆಕ್ ನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಬಿ.ವೈ. ಉಮಾದೇವಿ, ಸಂಸ್ಥೆಯ ವ್ಯವಸ್ಥಾಪಕ ಶಿವಪ್ರಕಾಶ್ ಉಪಸ್ಥಿತರಿದ್ದರು.

Leave a Reply