ಕರ್ನಾಟಕ ವಿದ್ಯುತ್ ನಿಗಮದ ನೌಕರರ ಹಾಗೂ ನಿವೃತ್ತ ನೌಕರರಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 2 ಕೋಟಿ ರೂ. ದೇಣಿಗೆ

ಕರ್ನಾಟಕ ವಿದ್ಯುತ್ ನಿಗಮದ ನೌಕರರ ಹಾಗೂ ನಿವೃತ್ತ ನೌಕರರಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 2 ಕೋಟಿ ರೂ. ದೇಣಿಗೆ

11 ಸೆಪ್ಟೆಂಬರ್ 2019

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕರ್ನಾಟಕ ವಿದ್ಯುತ್ ನಿಗಮದ ನೌಕರರ ಹಾಗೂ ನಿವೃತ್ತ ನೌಕರರು ನೀಡಿದ ಒಂದು ದಿನದ ವೇತನ ಸುಮಾರು 2 ಕೋಟಿ ರೂ.ಗಳ ಮೊತ್ತದ ಚೆಕ್ಕನ್ನು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಶಕ್ತಿ ಭವನದಲ್ಲಿ ಹಸ್ತಾಂತರಿಸಲಾಯಿತು. ಕರ್ನಾಟಕ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ. ಪೊನ್ನುರಾಜ್, ಹಣಕಾಸು ನಿರ್ದೇಶಕ ಆರ್. ನಾಗರಾಜ, ದೊರೆ ಭಾಗೇಶ್ವರ ನಾಯಕ ಉಪಸ್ಥಿತರಿದ್ದರು.

Leave a Reply