323 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳ್ಳಿ ರಾಣಿ ಚೆನ್ನಮ್ಮ ವೃತ್ತದ ಬಳಿ ಎಲಿವೇಟೆಡ್ ಕಾರಿಡಾರ್ ಹಾಗೂ ಕಲಘಟಗಿಯ ಬಳಿ ಚತುಷ್ಪಥ ರಸ್ತೆ, ಸೇತುವೆ ನಿರ್ಮಾಣಕ್ಕೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ಆನ್ ಲೈನ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ಕ್ಷಣ.

Leave a Reply