ನೆರೆ ಸಂತ್ರಸ್ತರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಅಧಿಕಾರಿಗಳಿಂದ  50.76 ಲಕ್ಷ ರೂ.ಸಂಗ್ರಹ

ನೆರೆ ಸಂತ್ರಸ್ತರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಅಧಿಕಾರಿಗಳಿಂದ 50.76 ಲಕ್ಷ ರೂ.ಸಂಗ್ರಹ

6 ಸೆಪ್ಟೆಂಬರ್ 2019

ನೆರೆ ಸಂತ್ರಸ್ತರ ನೆರವಿಗೆ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಸಂಗ್ರಹವಾದ 50.76 ಲಕ್ಷ ರೂ. ಮೊತ್ತದ ಚೆಕ್ ಅನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಎನ್. ನಾಗಾಂಬಿಕಾ ದೇವಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಾದ ಆರ್.ಲತಾ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ನಿರ್ಮಲ ಮುನಿರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಅವರು ಶುಕ್ರವಾರ ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಲ್ಲಿಸಿದರು

Leave a Reply