ವಿಜಯ್ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಿಂದ ಸಿಎಂ ಪರಿಹಾರ ನಿಧಿಗೆ 50 ಸಾವಿರ ದೇಣಿಗೆ

ವಿಜಯ್ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಿಂದ ಸಿಎಂ ಪರಿಹಾರ ನಿಧಿಗೆ 50 ಸಾವಿರ ದೇಣಿಗೆ

26 ಸೆಪ್ಟೆಂಬರ್ 2019

ಬೆಂಗಳೂರಿನ ವಿಜಯ್ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ ವತಿಯಿಂದ ಇಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಸಾವಿರ ರೂ ದೇಣಿಗೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶಾಲಾ ಮಕ್ಕಳು ಹಸ್ತಾಂತರ ಮಾಡಿದರು.

Leave a Reply