ಅನಂತ್ ಕುಮಾರ್ ಅವರ 60 ನೇ ಜನ್ಮ ದಿನಾಚರಣೆ

ಅನಂತ್ ಕುಮಾರ್ ಅವರ 60 ನೇ ಜನ್ಮ ದಿನಾಚರಣೆ

22 ಸೆಪ್ಟೆಂಬರ್ 2019

ಮಾಜಿ ಕೇಂದ್ರ ಸಚಿವರಾದ ದಿವಂಗತ ಶ್ರೀ ಅನಂತಕುಮಾರ್ ರವರ 60ನೇ ಜನ್ಮ ದಿನಾಚರಣೆ ಪ್ರಯುಕ್ತ ಇಂದು ಸಂಜೆ ಅನಂತಕುಮಾರ್ ಪ್ರತಿಷ್ಠಾನದ ಪ್ರಾರಂಭ ಹಾಗೂ ಅನಂತಕುಮಾರ್ ಕುರಿತಾದ ಕೃತಿಗಳ ಲೋಕಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ರವರು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಶ್ರೀ ಮುರುಳಿಧರ್ ರಾವ್ ಹಾಗೂ ನಮ್ಮ ಸಚಿವರು ಉಪಸ್ಥಿತರಿದ್ದರು.

Leave a Reply