ಇಂದು ಮಾನ್ಯ ಯಡಿಯೂರಪ್ಪನವರು 6ನೇ ರಾಜ್ಯಮಟ್ಟದ ಅಮರಶಿಲ್ಪಿ ಜಕಣಾಚಾರಿಯವರ ಸಂಸ್ಮರಣಾ ದಿನಾಚರಣೆ ಅಂಗವಾಗಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬೇಲೂರು ಮತ್ತು ಹಳೇಬೀಡಿನಲ್ಲಿ ಹೊಯ್ಸಳರ, ಕಲ್ಯಾಣಿ ಚಾಲುಕ್ಯರ ಶೈಲಿಯ ದೇವಾಲಯಗಳ ನಿರ್ಮಾಣಕ್ಕೆ ಇವರು ಶಿಲ್ಪಕಲೆ ಮೂಲಕ ನೀಡಿದ ಕೊಡುಗೆಯನ್ನು ಈ ವೇಳೆ ಸ್ಮರಿಸಲಾಯಿತು.

ಅಮರಶಿಲ್ಪಿ ಜಕಣಾಚಾರಿಯವರ ಸಂಸ್ಮರಣಾ ದಿನಾಚರಣೆ
- Post author:admin
- Post published:January 1, 2019
- Post category:BSY's Photos
- Post comments:0 Comments