ಅನಂತ ಕುಮಾರ್ ಅವರ ಕುಟುಂಬಕ್ಕೆ ಸಾಂತ್ವನ

ಇಂದು ಅನಂತ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯುವ ಮೂಲಕ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮಾನ್ಯ ಯಡಿಯೂರಪ್ಪನವರು ಪ್ರಾರ್ಥಿಸಿದರು.