ಸಂಸದ  ಅನಂತಕುಮಾರ ಹೆಗಡೆ ಅವರಿಂದ ಪರಿಹಾರಕ್ಕಾಗಿ ಮನವಿ

ಸಂಸದ ಅನಂತಕುಮಾರ ಹೆಗಡೆ ಅವರಿಂದ ಪರಿಹಾರಕ್ಕಾಗಿ ಮನವಿ

9 ಸೆಪ್ಟೆಂಬರ್ 2019
ಉತ್ತರ ಕನ್ನಡ ಜಿಲ್ಲೆಯ ಸಂಸತ್ ಸದಸ್ಯ ಅನಂತಕುಮಾರ ಹೆಗಡೆ ಹಾಗೂ ಶಾಸಕರುಗಳ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಉತ್ತರ ಕನ್ನಡ ಜಿಲ್ಲೆಯ ನೆರೆ ಹಾವಳಿ ಮತ್ತು ಇತರ ಸಮಸ್ಯೆಗಳ ಪರಿಹಾರಕ್ಕಾಗಿ ಮನವಿ ಸಲ್ಲಿಸಿತು.

Leave a Reply