ಸೆ.19, ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಬಿಜೆಪಿಯ ರಾಜ್ಯಮಟ್ಟದ ವಿಶೇಷ ಸಭೆ ಮಾನ್ಯ ಯಡಿಯೂರಪ್ಪನವರ ನೇತೃತ್ವದಲ್ಲಿ ಜರುಗಿತು. ಪಕ್ಷದ ಶಾಸಕರು, ಸಂಸದರು ಹಾಗೂ ಮುಖಂಡರ ಉಪಸ್ಥಿತಿಯಲ್ಲಿ ರಾಜ್ಯಾದ್ಯಂತ ಪಕ್ಷ ಸಂಘಟನೆ, ಲೋಕಸಭಾ ಚುನಾವಣೆಗೆ ಪೂರ್ವಸಿದ್ಧತೆ ಹಾಗೂ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಲಾಯಿತು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯಮಟ್ಟದ ವಿಶೇಷ ಸಭೆ
- Post author:admin
- Post published:September 19, 2018
- Post category:BSY's Photos
- Post comments:0 Comments
You Might Also Like

Thanking all the State Leaders and Party Workers for their glorious welcome ceremony at Malleshwaram BJP Office

ಉಪಮುಖ್ಯಮಂತ್ರಿಗಳು, ಸಚಿವರುಗಳು, ಕ್ರಿಕೆಟಿಗ ರಾಹುಲ್ ದ್ರಾವಿಡ್, ನಟ ಸುದೀಪ್ ಸೇರಿದಂತೆ ಹಲವಾರು ಗಣ್ಯರೊಂದಿಗೆ ಸಿಎಂ
