Continue Readingಬೆಂಗಳೂರು ಮೆಟ್ರೋ ರೈಲು ಸೇವೆಯ ಯಲಚೇನಹಳ್ಳಿ ನಿಲ್ದಾಣದಿಂದ ರೇಷ್ಮೆಸಂಸ್ಥೆ ನಿಲ್ದಾಣದವರೆಗಿನ 6 ಕಿ.ಮೀ ವಿಸ್ತರಿತ ಮೆಟ್ರೋ ಹಸಿರು ಮಾರ್ಗದ ಲೋಕಾರ್ಪಣೆ ನೆರವೇರಿಸಿದ ಕ್ಷಣ.
Continue Readingಶ್ರೀ ಸಿದ್ದರಾಮೇಶ್ವರ ಸಂಸ್ಥಾನದ ಪೂಜ್ಯ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ.
Continue Reading323 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳ್ಳಿ ರಾಣಿ ಚೆನ್ನಮ್ಮ ವೃತ್ತದ ಬಳಿ ಎಲಿವೇಟೆಡ್ ಕಾರಿಡಾರ್ ಹಾಗೂ ಕಲಘಟಗಿಯ ಬಳಿ ಚತುಷ್ಪಥ ರಸ್ತೆ, ಸೇತುವೆ ನಿರ್ಮಾಣಕ್ಕೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಆನ್ ಲೈನ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ಕ್ಷಣ.
Continue Readingಏಷ್ಯಾದ ಅತೀ ದೊಡ್ಡ ಮಿಲಿಟರಿ ವಾಯು ಪ್ರದರ್ಶನ ಏರೋ ಇಂಡಿಯಾಗೆ ಸಿದ್ಧತೆಗಳು ನಡೆದಿವೆ. ಕೇಂದ್ರ ಗೃಹ ಸಚಿವ ನೇತೃತ್ವದಲ್ಲಿ ನಡೆದ ಅಪೆಕ್ಸ್ ಕಮಿಟಿ ಸಭೆಯಲ್ಲಿ ಪಾಲ್ಗೊಂಡ ಮುಖ್ಯಮಂತ್ರಿಗಳು.