ಇಂದು ಮಾನ್ಯ ಯಡಿಯೂರಪ್ಪನವರು ಚಾಮರಾಜನಗರ ಜಿಲ್ಲೆಯ ಬದನಗುಪ್ಪೆಯಲ್ಲಿ ಬರ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ಪ್ರವಾಸ ನಡೆಸಿ ಜನತೆಯ ಅಹವಾಲು ಸ್ವೀಕರಿಸಿದರು. ಈ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್, ಸಂಸದರಾದ ಪ್ರತಾಪ್ ಸಿಂಹ, ಮಾಜಿ ಸಚಿವರಾದ ರಾಮ್ದಾಸ್, ಶಾಸಕರಾದ ನಿರಂಜನ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಬದನಗುಪ್ಪೆಯಲ್ಲಿ ಬರ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ
- Post author:admin
- Post published:January 24, 2019
- Post category:BSY's Photos
- Post comments:0 Comments