ಭದ್ರಾವತಿಯಲ್ಲಿ ಕಾರ್ಯಕರ್ತರ ಸಭೆ

ಭದ್ರಾವತಿಯಲ್ಲಿ ಕಾರ್ಯಕರ್ತರ ಸಭೆ

ಇಂದು ಭದ್ರಾವತಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯನ್ನು ಯಶಸ್ವಿಯಾಗಿ ಎದುರಿಸುವ ಕುರಿತು ಚರ್ಚಿಸಲಾಯಿತು. ಕ್ಷೇತ್ರದಾದ್ಯಂತ ಬಿಜೆಪಿಯು ಅತ್ಯುತ್ತಮ ಕಾರ್ಯಕರ್ತರ ಪಡೆಯನ್ನು ಹೊಂದಿದೆ. ಪಕ್ಷ ಸಂಘಟನೆಗೆ ಅಮೂಲ್ಯ ಸಮಯವನ್ನು ಮೀಸಲಿಡುತ್ತಿರುವ ಅವರೆಲ್ಲರ ಶ್ರಮ ಪ್ರಶಂಸನಾರ್ಹ ಎಂದು ಮಾನ್ಯ ಯಡಿಯೂರಪ್ಪನವರು ಹೇಳಿದರು.

Leave a Reply