ಬಾಗಲಕೋಟೆಯಲ್ಲಿ ಪ್ರಚಾರ

ಬಾಗಲಕೋಟೆಯಲ್ಲಿ ಪ್ರಚಾರ

ಬಾಗಲಕೋಟ ಲೋಕಸಭಾ ಮತಕ್ಷೇತ್ರದ ಅಭ್ಯರ್ಥಿ ಶ್ರೀ ಪಿ.ಸಿ.ಗದ್ದಿಗೌಡರ್ ಅವರು ನಾಮಪತ್ರ ಸಲ್ಲಿಸಿದರು. ಈ ವೇಳೆ ಎಲ್ಲೆಡೆ ‘ಮೋದಿ ಮೋದಿ’ ಎಂಬ ಕಾರ್ಯಕರ್ತರ ಕೂಗು ಮುಗಿಲು ಮುಟ್ಟಿತ್ತು. ಮೂರು ಬಾರಿ ಸಂಸದರಾಗಿರುವ ಗದ್ದಿಗೌಡರ್ ಅವರು ಕ್ಷೇತ್ರವನ್ನು ಸಾಕಷ್ಟು ಅಭಿವೃದ್ಧಿಗೊಳಿಸಿದ್ದಾರೆ. ಅವರ ಜನಪರ ಕಾಳಜಿ, ಅಭಿವೃದ್ಧಿ ಕಾರ್ಯಗಳೇ ಗೆಲುವಿಗೆ ಶ್ರೀರಕ್ಷೆ ಆಗಲಿದ್ದು, ಈ ಬಾರಿಯೂ ಜನರ ಆಶೀರ್ವಾದದಿಂದ ಸಂಸದರಾಗಲಿದ್ದಾರೆ ಎಂದು ಮಾನ್ಯ ಯಡಿಯೂರಪ್ಪನವರು ಅಭಿಪ್ರಾಯಪಟ್ಟರು

Leave a Reply