ಬೈಲಹೊಂಗಲ ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣಾ ಪ್ರಚಾರ

ಇಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಅರಬಾವಿ, ಗೋಕಾಕ, ಬೈಲಹೊಂಗಲ ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಮಾಡಲಾಯಿತು. ದೇಶದ ಒಳಿತಿಗೆ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಹೀಗಾಗಿ ಕ್ಷೇತ್ರದ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಮಾನ್ಯ ಯಡಿಯೂರಪ್ಪನವರು ಜನರಲ್ಲಿ ಮನವಿ ಮಾಡಿದರು. ಈ ವೇಳೆ ಅನೇಕ ಮುಖಂಡರು ಉಪಸ್ಥಿತರಿದ್ದರು.