“ಬಂಟರಾತಿಥ್ಯ” ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಿ.ಎಸ್. ಯಡಿಯೂರಪ್ಪನವರು

8 ಸೆಪ್ಟೆಂಬರ್ 2019

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರು ಬಂಟರ ಹೊಟೇಲ್ ಮಾಲೀಕರ ಸಂಘದ ವತಿಯಿಂದ ಆಯೋಜಿಸಿದ್ದ “ಬಂಟರಾತಿಥ್ಯ” ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಬಂಟರ ಸಂಘದ ಅಧ್ಯಕ್ಷ ಮಧುಕರ ಶೆಟ್ಟಿ, ಉಪಾಧ್ಯಕ್ಷ ಶ್ರೀನಿವಾಸ ಶೆಟ್ಟಿ ಉಪಸ್ಥಿತರಿದ್ದರು.