ಇಂದು ಮಾನ್ಯ ಯಡಿಯೂರಪ್ಪನವರು ತುಮಕೂರಿನ ಶಿರಾ ತಾಲೂಕಿನ ಬರಗಾಲಕ್ಕೆ ತುತ್ತಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ರೈತರೊಂದಿಗೆ ಚರ್ಚೆ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಲಾಯಿತು. ನಂತರ ತುಮಕೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬರ ನಿರ್ವಹಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ಬರಗಾಲಕ್ಕೆ ತುತ್ತಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ
- Post author:admin
- Post published:January 27, 2019
- Post category:BSY's Photos
- Post comments:0 Comments