ಬಳ್ಳಾರಿ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಸಮಾವೇಶ

ಇಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಡೂರು ಮತ್ತು ಬಳ್ಳಾರಿ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾನ್ಯ ಯಡಿಯೂರಪ್ಪನವರು ಮಾತನಾಡಿದರು.