ಬಿಜೆಪಿಯ ರೈತ ಮೋರ್ಚಾದ ಅಧ್ಯಕ್ಷರ ಆಯ್ಕೆ

ಬಿಜೆಪಿಯ ರೈತ ಮೋರ್ಚಾದ ಅಧ್ಯಕ್ಷರ ಆಯ್ಕೆ

ರಾಜ್ಯ ಬಿಜೆಪಿಯ ರೈತ ಮೋರ್ಚಾದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀ ಲಕ್ಷ್ಮಣ್ ಸವದಿಯವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ನೇತೃತ್ವದಲ್ಲಿ ನಾಡಿನ ರೈತ ಸಮುದಾಯ ಸಂಘಟಿತಗೊಂಡು, ಬಿಜೆಪಿಯು ತಳಮಟ್ಟದಲ್ಲಿ ಇನ್ನಷ್ಟು ಸದೃಢಗೊಳ್ಳಲಿದೆ ಎಂಬ ಸಂಪೂರ್ಣ ಭರವಸೆಯಿದೆ.

Leave a Reply