ರಂಭಾಪುರಿ ಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದ ಮುಖ್ಯಮಂತ್ರಿಗಳು

ರಂಭಾಪುರಿ ಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದ ಮುಖ್ಯಮಂತ್ರಿಗಳು

7 ಸೆಪ್ಟೆಂಬರ್ 2019

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀ ಶ್ರೀ ಶ್ರೀ ವೀರ ಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

Leave a Reply