ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

27 ಆಗಸ್ಟ್ 2019
ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದ ಬಳಿ ಆಯೋಜಿಸಲಾಗಿದ್ದ ನೂತನ ರಾಜ್ಯಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರಿಗೆ ಬಿ.ಎಸ್. ಯಡಿಯೂರಪ್ಪನವರು ರಾಜ್ಯಾಧ್ಯಕ್ಷ ಅಧಿಕಾರವನ್ನು ಹಸ್ತಾಂತರಿಸಿ ಶುಭಕೋರಿದರು.

Leave a Reply