ಕೆ.ಆರ್.ಎಸ್ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಕೆ.ಆರ್.ಎಸ್ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

29 ಆಗಸ್ಟ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೆ.ಆರ್.ಎಸ್ ಜಲಾಶಯದಲ್ಲಿ ಶ್ರೀ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದರು.

Leave a Reply