ಜಗನ್ನಾಥ ಭವನದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ

ಜಗನ್ನಾಥ ಭವನದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ

ಆ.4 , ಬೆಂಗಳೂರು: ಇಂದು ಬೆಂಗಳೂರು ನಗರದ ಬಿಜೆಪಿ ಕಾರ್ಯಕಾರಿಣಿ ಸಭೆಯು ಜಗನ್ನಾಥ ಭವನದಲ್ಲಿ ಯಶಸ್ವಿಯಾಗಿ ನೆರವೇರಿತು. ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸಿ, ಒಗ್ಗಟ್ಟಿನಿಂದ ಲೋಕಸಭೆ ಚುನಾವಣೆ ಎದುರಿಸುವ ಕುರಿತು ಚರ್ಚಿಸಲಾಯಿತು.

Leave a Reply