BSY Interaction with Defence Minister Regarding Helicopter Factory in Tumkur Dist, Karnataka

ಕರ್ನಾಟಕದ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕ್ಕಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಹೆಲಿಕಾಪ್ಟರ್ ಉತ್ಪಾದನಾ ಕೇಂದ್ರಕ್ಕೆ ಸಂಬಂಧಿಸಿದಂತೆ ಬಿ.ಎಸ್.ಯಡಿಯೂರಪ್ಪನವರು ರಕ್ಷಣಾ ಸಚಿವರಾದ ಮನೋಹರ್ ಪರಿಕ್ಕರ್‍ರವರನ್ನು ಹಲವಾರು ಭಾರಿ ಭೇಟಿಯಾಗಿ ಚರ್ಚಿಸಿದ್ದರು, ಈ ವಿಷಯಕ್ಕೆ ಸಂಭಂಧಿಸಿದಂತೆ ರಕ್ಷಣಾ ಸಚಿವರು ನ್ಯಾಯಾಲಯದ ತಡೆಯಾಜ್ಞೆ ತೆರೆವಾದ ತಕ್ಷಣ ಕೆಲಸ ಪ್ರಾರಂಭಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಈಗ ನ್ಯಾಯಾಲಯ ತಡೆಯಾಜ್ಞೆ ತೆರವುಗೊಳಿಸಿದ್ದು, ಈ ಸಂಭಂಧ ಬಿ.ಎಸ್.ವೈರವರು ರಕ್ಷಣಾ ಸಚಿವರಿಗೆ ಪತ್ರ ಬರೆದು ಸಂಪರ್ಕಿಸಿದಾಗ ಅವರು ತಕ್ಷಣವೆ ಕಾರ್ಯಪೃವೃತ್ತರಾಗುವುದಾಗಿ ತಿಳಿಸಿದ್ದಾರೆ.BSY (3)

BSY (2)