ಪೊಲೀಸ್ ಕಮಾಂಡ್ ಸೆಂಟರ್ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಿಎಂ

6 ನವೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಪೊಲೀಸ್ ಕಮಾಂಡ್ ಸೆಂಟರ್ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಶಾಸಕ ಎನ್.ಎ. ಹ್ಯಾರಿಸ್, ಗೃಹ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್ ರಾಜು, ಕರ್ನಾಟಕ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಔರಾದ್ಕರ್ ಉಪಸ್ಥಿತರಿದ್ದರು.