ಕೊವಿಡ್‌ ಮುಂಚೂಣಿ ಸೇನಾನಿಗಳು ಮತ್ತು ದುರ್ಬಲ ಗುಂಪುಗಳಿಗೆ ಸೇರಿದ ಜನರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಲಾಗುತ್ತಿದೆ. ರಸ್ತೆ ಬದಿ ವ್ಯಾಪಾರಿಗಳು, ಮೆಟ್ರೋ ಕಾರ್ಮಿಕರು ಮತ್ತು ಸ್ಲಂ ನಿವಾಸಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಗುರುವಾರ ಸಿಎಂ ಚಾಲನೆ ನೀಡಿದರು.

Continue Reading ಕೊವಿಡ್‌ ಮುಂಚೂಣಿ ಸೇನಾನಿಗಳು ಮತ್ತು ದುರ್ಬಲ ಗುಂಪುಗಳಿಗೆ ಸೇರಿದ ಜನರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಲಾಗುತ್ತಿದೆ. ರಸ್ತೆ ಬದಿ ವ್ಯಾಪಾರಿಗಳು, ಮೆಟ್ರೋ ಕಾರ್ಮಿಕರು ಮತ್ತು ಸ್ಲಂ ನಿವಾಸಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಗುರುವಾರ ಸಿಎಂ ಚಾಲನೆ ನೀಡಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಮೈಸೂರು ರಸ್ತೆ ಮತ್ತು ಕೆಂಗೇರಿ ನಡುವಿನ ಎರಡನೇ ಹಂತದ ಬೆಂಗಳೂರು ಮೆಟ್ರೋ ಪರ್ಪಲ್‌ ಲೈನ್‌ ಅನ್ನು ಪರೀಕ್ಷಿಸಿದರು. 7.53 km ಉದ್ದದ ಈ ಎರಡನೇ ಹಂತ ಸಂಚಾರವನ್ನು ಇನ್ನಷ್ಟು ಸುಗಮಗೊಳಿಸಲಿದೆ.

Continue Reading ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಮೈಸೂರು ರಸ್ತೆ ಮತ್ತು ಕೆಂಗೇರಿ ನಡುವಿನ ಎರಡನೇ ಹಂತದ ಬೆಂಗಳೂರು ಮೆಟ್ರೋ ಪರ್ಪಲ್‌ ಲೈನ್‌ ಅನ್ನು ಪರೀಕ್ಷಿಸಿದರು. 7.53 km ಉದ್ದದ ಈ ಎರಡನೇ ಹಂತ ಸಂಚಾರವನ್ನು ಇನ್ನಷ್ಟು ಸುಗಮಗೊಳಿಸಲಿದೆ.