ಜನ ಸಂಕಲ್ಪ ಯಾತ್ರೆ
ಪಕ್ಷದ ವತಿಯಿಂದ ನಡೆಸಲಾಗುತ್ತಿರುವ 'ಜನ ಸಂಕಲ್ಪ ಯಾತ್ರೆ' ನಿನ್ನೆ ರಾಯಚೂರಿನಿಂದ ಪ್ರಾರಂಭಗೊಂಡಿದ್ದು, ಇಂದು ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಯಾತ್ರೆ ಅಂಗವಾಗಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಲಾಯಿತು.

ರಾಜ್ಯ ಬಿಜೆಪಿ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಇಂದು ಆಯೋಜಿಸಲಾಗಿದ್ದ ಬೃಹತ್ ಜನಸ್ಪಂದನ ಸಮಾವೇಶದಲ್ಲಿ ಕೇಂದ್ರ ಸಚಿವೆ ಶ್ರೀಮತಿ ಸ್ಮೃತಿ ಇರಾನಿ, ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ, ರಾಜ್ಯಾಧ್ಯಕ್ಷ ಶ್ರೀ ನಳಿನ್ ಕಟೀಲ್ ರವರೊಂದಿಗೆ ಭಾಗವಹಿಸಲಾಯಿತು. #Janaspandana
ಶಿಕಾರಿಪುರದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಬೆಳ್ಳಿಹಬ್ಬ ಮಹೋತ್ಸವದ ಕಾರ್ಯಕ್ರಮ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಬಿ.ಎಡ್ ರ‍್ಯಾಂಕ್ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿರುವ ವಿರಕ್ತಮಠಕ್ಕೆ ಭೇಟಿ ನೀಡಿ, ಪರಮಪೂಜ್ಯ ಶ್ರೀ ಶಿವಯೋಗೀಶ್ವರ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಯಡಿಯೂರಪ್ಪ.