Friday, December 6th, 2019
6 ಡಿಸೆಂಬರ್ 2019 ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪಾಲ್ಗೊಂಡರು. ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ , ಸೈನಿಕ...
Sunday, December 1st, 2019
1 ಡಿಸೆಂಬರ್ 2019 ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ 39 ನೇ ಪುಣ್ಯತಿಥಿಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವಿಧಾನ ಸೌಧದಲ್ಲಿ ಅವರ ಪ್ರತಿಮೆಯ ಬಳಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಸಂಸದರಾದ ಪಿ.ಸಿ. ಮೋಹನ್, ಶೋಭಾ ಕರಂದ್ಲಾಜೆ...
Wednesday, November 27th, 2019
27 ನವೆಂಬರ್ 2019 ಬಿಡದಿಯ ಬಾಷ್ ಲಿಮಿಟೆಡ್ ಸಂಸ್ಥೆಯ ಮೈಕೋ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 18.70 ಲಕ್ಷ ರೂ. ಚೆಕ್ಕನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರ ಮಾಡಲಾಯಿತು. ಸಂಘದ ಕಾರ್ಯದರ್ಶಿ ವಿ. ಬಸವರಾಜು,...
Tuesday, November 26th, 2019
26 ನವೆಂಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ನಗರದ ಹುಳಿಮಾವು ಕೆರೆ ದಂಡೆ ಒಡೆದ ಸ್ಥಳ ಪರಿಶೀಲನೆ ನಡೆಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಶಾಸಕ ಎಂ. ಕೃಷ್ಣಪ್ಪ, ಬಿಬಿಎಂಪಿ ಮೇಯರ್ ಗೌತಮ್ ಕುಮಾರ್, ಆಯುಕ್ತ ಅನಿಲ್ ಕುಮಾರ್ ಮೊದಲಾದವರು...
Tuesday, November 26th, 2019
26 ನವೆಂಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂವಿಧಾನ ದಿನಾಚರಣೆ ಅಂಗವಾಗಿ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಸರ್ಕಾರದ ಹಿರಿಯ...
Friday, November 22nd, 2019
22 ನವೆಂಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕಲಬುರ್ಗಿಯಲ್ಲಿ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು. ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಸಚಿವರಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಸಂಸದರಾದ ಡಾ: ಉಮೇಶ್ ಜಾಧವ್ ಮತ್ತಿತರರು...
Thursday, November 21st, 2019
21 ನವೆಂಬರ್ 2019 ನೂತನವಾಗಿ ಕರ್ನಾಟಕದ ಉಪ ಲೋಕಾಯುಕ್ತರಾಗಿ ನೇಮಕಗೊಂಡಿರುವ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರಿಗೆ ಗೌರವಾನ್ವಿತ ರಾಜ್ಯಪಾಲರಾದ ವಾಜುಭಾಯಿ ವಾಲಾ ಅವರು ಇಂದು ರಾಜಭವನದಲ್ಲಿ ಪ್ರಮಾಣವಚನ ಬೋಧಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು...
Thursday, November 21st, 2019
21ನವೆಂಬರ್ 2019 ಮುಖ್ಯಮಂತ್ರಿಗಳ ವಿಕೋಪ ಪರಿಹಾರ ನಿಧಿಗೆ ಇಸ್ರೋದ ಅಂಗಸಂಸ್ಥೆಯಾಗಿರುವ ಅಂತರಿಕ್ಷ್ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ರೂ. 50 ಲಕ್ಷ ಗಳ ಚೆಕ್ಕನ್ನು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಅಂತರಿಕ್ಷ್ ಕಾರ್ಪೊರೇಷನ್ ಲಿಮಿಟೆಡ್ ನ ಮುಖ್ಯಸ್ಥ ರಾಕೇಶ್...
Thursday, November 21st, 2019
21 ನವೆಂಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಶೆಲ್ ಇಂಡಿಯಾ ಮಾರ್ಕೆಟ್ ಪೈ.ಲಿ. ವತಿಯಿಂದ ಆಯೋಜಿಸಲಾಗಿದ್ದ “ಮೇಕ್ ದಿ ಫ್ಯೂಚರ್ ಲೈವ್” ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಾಗೆಯೇ ಶಾಲಾ ವಿದ್ಯಾರ್ಥಿಗಳು ಏರ್ಪಡಿಸಿದ್ದ ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಿದರು. ರಾಯಲ್ ಡಚ್ ಶೆಲ್ ಸಂಸ್ಥೆಯ...
Wednesday, November 20th, 2019
20 ನವೆಂಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು. ಸಭೆಯಲ್ಲಿ ಹಲವು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಯಿತು. ಸಚಿವರಾದ ಆರ್. ಅಶೋಕ, ವಿ. ಸೋಮಣ್ಣ, ಕೆ.ಎಸ್. ಈಶ್ವರಪ್ಪ, ಪ್ರಭು ಚವಾಣ್, ಸರ್ಕಾರದ...
Wednesday, November 20th, 2019
20 ನವೆಂಬರ್ 2019 ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ, ಟಾಟಾ ಕಾಫಿ ಲಿಮಿಟೆಡ್ ಸಂಸ್ಥೆಯ ವತಿಯಿಂದ ಎಂ.ಡಿ & ಸಿ.ಈ.ಓ ಚಾಕೋ ಅವರು ರೂ.16 ಲಕ್ಷ ಚೆಕ್ಕನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು. ಕರ್ನಾಟಕದ ಜನರ ಪರವಾಗಿ ಟಾಟಾ...
Monday, November 18th, 2019
18 ನವೆಂಬರ್ 2019 ಭಾರತದ ನೆದರ್ ಲ್ಯಾಂಡ್ ರಾಯಭಾರಿ ಮಾರ್ಟನ್ ವ್ಯಾನ್ ಡೆನ್ ಬರ್ಗ್ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ...