ಬೆಂಗಳೂರು ನಗರದ ಸಮಸ್ಯೆಗಳ ಬಗ್ಗೆ ಹೆಚ್.ಎಸ್. ದೊರೆಸ್ವಾಮಿ ಅವರ ಜೊತೆಗೆ ಚರ್ಚೆ

9 ಸೆಪ್ಟೆಂಬರ್  2019 ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಬೆಂಗಳೂರು ನಗರದ ಸಮಸ್ಯೆಗಳ ಬಗ್ಗೆ...

Read More

ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ

9 ಸೆಪ್ಟೆಂಬರ್ 2019 ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ನೆರೆಯಿಂದ ಹಾನಿಗೀಡಾದ ರೈತರಿಗೆ ರಾಜ್ಯ ಸರ್ಕಾರ ಸಾಕಷ್ಟು ಪರಿಹಾರವನ್ನು ನೀಡಿದೆ. ಇನ್ನಷ್ಟು ಯೋಜನೆಗಳನ್ನು ಶೀಘ್ರವೇ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು...

Read More

ಸಂಸದ ಅನಂತಕುಮಾರ ಹೆಗಡೆ ಅವರಿಂದ ಪರಿಹಾರಕ್ಕಾಗಿ ಮನವಿ

9 ಸೆಪ್ಟೆಂಬರ್ 2019 ಉತ್ತರ ಕನ್ನಡ ಜಿಲ್ಲೆಯ ಸಂಸತ್ ಸದಸ್ಯ ಅನಂತಕುಮಾರ ಹೆಗಡೆ ಹಾಗೂ ಶಾಸಕರುಗಳ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಉತ್ತರ ಕನ್ನಡ ಜಿಲ್ಲೆಯ ನೆರೆ ಹಾವಳಿ ಮತ್ತು ಇತರ ಸಮಸ್ಯೆಗಳ ಪರಿಹಾರಕ್ಕಾಗಿ ಮನವಿ...

Read More

ಪರಿಶಿಷ್ಟ ಪಂಗಡದವರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ

9 ಸೆಪ್ಟೆಂಬರ್ 2019 ದಾವಣಗೆರೆ ಜಿಲ್ಲೆ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಶ್ರೀ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಪರಿಶಿಷ್ಟ ಪಂಗಡದವರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿತು. ಉಪ ಮುಖ್ಯಮಂತ್ರಿ ಗೋವಿಂದ...

Read More

ಕಾವೇರಿ ಕಾಲಿಂಗ್ ಕಾರ್ಯಕ್ರಮ

8 ಸೆಪ್ಟೆಂಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಇಶಾ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ಕಾವೇರಿ ಕಾಲಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಇಶಾ ಪ್ರತಿಷ್ಠಾನದ ಶ್ರೀ ಸದ್ಗುರು ಜಗ್ಗಿ ವಾಸುದೇವ್, ಸಂಸದ ಪಿ.ಸಿ.ಮೋಹನ್, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಬಯೋಕಾನ್ ಅಧ್ಯಕ್ಷೆ...

Read More

“ಬಂಟರಾತಿಥ್ಯ” ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಿ.ಎಸ್. ಯಡಿಯೂರಪ್ಪನವರು

8 ಸೆಪ್ಟೆಂಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರು ಬಂಟರ ಹೊಟೇಲ್ ಮಾಲೀಕರ ಸಂಘದ ವತಿಯಿಂದ ಆಯೋಜಿಸಿದ್ದ “ಬಂಟರಾತಿಥ್ಯ” ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಬಂಟರ ಸಂಘದ ಅಧ್ಯಕ್ಷ ಮಧುಕರ ಶೆಟ್ಟಿ, ಉಪಾಧ್ಯಕ್ಷ ಶ್ರೀನಿವಾಸ ಶೆಟ್ಟಿ...

Read More

ಮಾತೆ ಮರಿಯಮ್ಮನವರ ಜಯಂತಿ

8 ಸೆಪ್ಟೆಂಬರ್ 2019 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಶಿವಾಜಿ ನಗರದ ಸೇಂಟ್ ಮೇರಿ ಬೆಸಿಲಿಕಾದಲ್ಲಿ ಮಾತೆ ಮರಿಯಮ್ಮನವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಆರ್ಚ್ ಬಿಷಪ್ ಪೀಟರ್ ಮಚಾಡೋ...

Read More

infraಕಾರ್ಪೊರೇಷನ್ ಪ್ರೈ.ಲಿ., ವತಿಯಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 10.ಲಕ್ಷ ರೂ

8 ಸೆಪ್ಟೆಂಬರ್ 2019 ಮಾಡೆಲ್ infraಕಾರ್ಪೊರೇಷನ್ ಪ್ರೈ.ಲಿ., ವತಿಯಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 10.ಲಕ್ಷ ರೂ. ಗಳ ದೇಣಿಗೆಯ ಚೆಕ್ ನ್ನು ಸಂಸ್ಥೆಯ ಸಿ.ಇ. ಒ ಕೆ.ಪಿ.ಶಿವಪ್ರಕಾಶ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ನೀಡಿದರು. ನಿರ್ದೇಶಕ ರಾಬರ್ಟ್ ಮೋನಿಸ್...

Read More

ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ಹಾಕಿದ ಮುಖ್ಯಮಂತ್ರಿಗಳು

8 ಸೆಪ್ಟೆಂಬರ್ 2019 ಇಂದು ಬೆಂಗಳೂರಿನ ಅಭಿವೃದ್ಧಿ ಕುರಿತು ನಮ್ಮ ಸಚಿವರು, ಶಾಸಕರು, ಬಿ.ಬಿ.ಎಂ.ಪಿಯ ಮೇಯರ್ ಹಾಗೂ ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮೆಟ್ರೋ ಕಾಮಗಾರಿ, ನಗರದ ಸ್ವಚ್ಛತೆ,ರಸ್ತೆ, ಟ್ರಾಫಿಕ್ ಸಮಸ್ಯೆ ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಚರ್ಚಿಸಿ...

Read More

ಶ್ರೀ ರಾಮ್ ಜೆಠ್ಮಲಾನಿ ಅವರಿಗೆ ಸಂತಾಪ ಸೂಚಿಸಿದ ಮುಖ್ಯಮಂತ್ರಿಗಳು

8 ಸೆಪ್ಟೆಂಬರ್ 2019 ಶ್ರೀ ರಾಮ್ ಜೆಠ್ಮಲಾನಿ ಜಿ ಅವರ ನಿಧನದ ಬಗ್ಗೆ ಕೇಳಿದಾಗ ಬೇಸರವಾಯಿತು. ಇಂದು, ನಾವು ಕೆಚ್ಛೆದೆಯ ಮತ್ತು ನಿಷ್ಪಕ್ಷಪಾತಿ ವಕೀಲರನ್ನು ಕಳೆದುಕೊಂಡಿದ್ದೇವೆ. ನ್ಯಾಯಾಲಯ ಮತ್ತು ಸಂಸತ್ತಿನಲ್ಲಿ ಅವರು ನೀಡಿದ ಕೊಡುಗೆಗಳು ಮುಂದಿನ ಹಲವು ವರ್ಷಗಳ ತನಕ ನೆನಪಿನಲ್ಲಿ...

Read More

ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಸಮಾರಂಭಕ್ಕೆ ಆಹ್ವಾನ

7  ಸೆಪ್ಟೆಂಬರ್ 2019 ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಸಮಿತಿಯ ಪದಾಧಿಕಾರಿಗಳು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಸೆಪ್ಟೆಂಬರ್ 17 ರಂದು ನಡೆಯಲಿರುವ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಸಮಾರಂಭಕ್ಕೆ ಆಹ್ವಾನಿಸಿದರು.ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಶಿಲ್ ನಮೋಶಿ ಹಾಗೂ ಅಮರನಾಥ ಪಾಟೀಲ್...

Read More

ನಿವೃತ್ತ ಐಎಎಸ್ ಅಧಿಕಾರಿ ವಿವೇಕ್ ಕುಲಕರ್ಣಿ ಅವರಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 9 ಲಕ್ಷ ರೂ

7 ಸೆಪ್ಟೆಂಬರ್ 2019 ಬ್ರಿಕ್ ವರ್ಕ್ಸ್ ಇಂಡಿಯಾ ಲಿಮಿಟೆಡ್ ಅಧ್ಯಕ್ಷ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ವಿವೇಕ್ ಕುಲಕರ್ಣಿ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 9 ಲಕ್ಷ ರೂ. ದೇಣಿಗೆ...

Read More