ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಶ್ರೀ ನಂಜಾವಧೂತ ಸ್ವಾಮೀಜಿ, ಶ್ರೀ ಚಂದ್ರಶೇಖರ ಸ್ವಾಮೀಜಿ ಮೊದಲಾದ ಪೂಜ್ಯರ ಸಾನ್ನಿಧ್ಯದಲ್ಲಿ ಸೋಮವಾರ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

Continue Reading ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಶ್ರೀ ನಂಜಾವಧೂತ ಸ್ವಾಮೀಜಿ, ಶ್ರೀ ಚಂದ್ರಶೇಖರ ಸ್ವಾಮೀಜಿ ಮೊದಲಾದ ಪೂಜ್ಯರ ಸಾನ್ನಿಧ್ಯದಲ್ಲಿ ಸೋಮವಾರ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಕರ್ನಾಟಕ ಕೊವಿಡ್‌- 19 ಲಸಿಕೆ ನೀಡುವಿಕೆಯಲ್ಲಿ ಇಂದು ಎರಡು ಕೋಟಿಯ ಮೈಲುಗಲ್ಲನ್ನು ತಲುಪಿತು. ವರ್ಷಾಂತ್ಯದ ವೇಳೆಗೆ ಎಲ್ಲಾ ಅರ್ಹರಿಗೂ ಲಸಿಕೆ ಒದಗಿಸುವ ಗುರಿ ಹೊಂದಿದೆ ಎಂದು ಸಿಎಂ ಹೇಳಿದ್ದಾರೆ.

Continue Reading ಕರ್ನಾಟಕ ಕೊವಿಡ್‌- 19 ಲಸಿಕೆ ನೀಡುವಿಕೆಯಲ್ಲಿ ಇಂದು ಎರಡು ಕೋಟಿಯ ಮೈಲುಗಲ್ಲನ್ನು ತಲುಪಿತು. ವರ್ಷಾಂತ್ಯದ ವೇಳೆಗೆ ಎಲ್ಲಾ ಅರ್ಹರಿಗೂ ಲಸಿಕೆ ಒದಗಿಸುವ ಗುರಿ ಹೊಂದಿದೆ ಎಂದು ಸಿಎಂ ಹೇಳಿದ್ದಾರೆ.

ಬೋಯಿಂಗ್‌, ಸೆಲ್ಕೋ ಫೌಂಡೇಶನ್‌ ಮತ್ತು ಡಿಎಫ್‌ವೈ ಫೌಂಡೇಶನ್‌ ಗಳು ಜಂಟಿಯಾಗಿ ಸಿಎಸ್‌ಆರ್‌ ಅಡಿಯಲ್ಲಿ ಯಲಹಂಕದಲ್ಲಿ ನಿರ್ಮಿಸಿರುವ ಕೊವಿಡ್‌ ಕೇರ್‌ ವಿಶೇಷ ಆಸ್ಪತ್ರೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು.

Continue Reading ಬೋಯಿಂಗ್‌, ಸೆಲ್ಕೋ ಫೌಂಡೇಶನ್‌ ಮತ್ತು ಡಿಎಫ್‌ವೈ ಫೌಂಡೇಶನ್‌ ಗಳು ಜಂಟಿಯಾಗಿ ಸಿಎಸ್‌ಆರ್‌ ಅಡಿಯಲ್ಲಿ ಯಲಹಂಕದಲ್ಲಿ ನಿರ್ಮಿಸಿರುವ ಕೊವಿಡ್‌ ಕೇರ್‌ ವಿಶೇಷ ಆಸ್ಪತ್ರೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು.

ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಪ್ರವಾಹ ನಿಯಂತ್ರಣ ಮತ್ತು ನಿರ್ವಹಣಾ ಸಮಿತಿ ಸಭೆ ನಡೆಸಲಾಯಿತು. ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Continue Reading ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಪ್ರವಾಹ ನಿಯಂತ್ರಣ ಮತ್ತು ನಿರ್ವಹಣಾ ಸಮಿತಿ ಸಭೆ ನಡೆಸಲಾಯಿತು. ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಕೋವಿಡ್ ಸಾಂಕ್ರಾಮಿಕದಿಂದ ಮೃತಪಟ್ಟ ಬಿಪಿಎಲ್ ಕುಟುಂಬದ ಒಬ್ಬ ಸದಸ್ಯನಿಗೆ ರೂ.‌ 1 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿಗಳು ಸೋಮವಾರ ಘೋಷಣೆ ಮಾಡಿದ್ದಾರೆ..

Continue Reading ಕೋವಿಡ್ ಸಾಂಕ್ರಾಮಿಕದಿಂದ ಮೃತಪಟ್ಟ ಬಿಪಿಎಲ್ ಕುಟುಂಬದ ಒಬ್ಬ ಸದಸ್ಯನಿಗೆ ರೂ.‌ 1 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿಗಳು ಸೋಮವಾರ ಘೋಷಣೆ ಮಾಡಿದ್ದಾರೆ..

ವೇದಾಂತ ಲಿಮಿಟೆಡ್‌ ವತಿಯಿಂದ ಸ್ಥಾಪಿಸಲಾಗಿರುವ ಚಿತ್ರದುರ್ಗ ಮತ್ತು ಹುಬ್ಬಳ್ಳಿಯಲ್ಲಿ ಐಸಿಯು ಮತ್ತು ತೀವ್ರ ನಿಗಾ ಸೌಲಭ್ಯಗಳಿರುವ 100 ಬೆಡ್‌ ಸಾಮರ್ಥ್ಯದ ಕೊವಿಡ್‌ ಫೀಲ್ಡ್‌ ಆಸ್ಪತ್ರೆಗಳಿಗೆ ಸಿಎಂ ಚಾಲನೆ ನೀಡಿದರು.

Continue Reading ವೇದಾಂತ ಲಿಮಿಟೆಡ್‌ ವತಿಯಿಂದ ಸ್ಥಾಪಿಸಲಾಗಿರುವ ಚಿತ್ರದುರ್ಗ ಮತ್ತು ಹುಬ್ಬಳ್ಳಿಯಲ್ಲಿ ಐಸಿಯು ಮತ್ತು ತೀವ್ರ ನಿಗಾ ಸೌಲಭ್ಯಗಳಿರುವ 100 ಬೆಡ್‌ ಸಾಮರ್ಥ್ಯದ ಕೊವಿಡ್‌ ಫೀಲ್ಡ್‌ ಆಸ್ಪತ್ರೆಗಳಿಗೆ ಸಿಎಂ ಚಾಲನೆ ನೀಡಿದರು.

ಶಿವಶರಣೆ ಅಕ್ಕಮಹಾದೇವಿಯವರ ಜನ್ಮಸ್ಥಳವನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಅವರ ಜನ್ಮಸ್ಥಳವಾಗಿರುವ ಶಿಕಾರಿಪುರ ತಾಲ್ಲೂಕಿನ ಉಡುತಡಿಗೆ ಭೇಟಿ ನೀಡಿ, ಕಾಮಗಾರಿಗಳ ಪರಿಶೀಲನೆ ನಡೆಸಿದ ಸಿಎಂ

Continue Reading ಶಿವಶರಣೆ ಅಕ್ಕಮಹಾದೇವಿಯವರ ಜನ್ಮಸ್ಥಳವನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಅವರ ಜನ್ಮಸ್ಥಳವಾಗಿರುವ ಶಿಕಾರಿಪುರ ತಾಲ್ಲೂಕಿನ ಉಡುತಡಿಗೆ ಭೇಟಿ ನೀಡಿ, ಕಾಮಗಾರಿಗಳ ಪರಿಶೀಲನೆ ನಡೆಸಿದ ಸಿಎಂ

ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು. ಮುಂದಿನ ಜೂನ್ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ.

Continue Reading ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು. ಮುಂದಿನ ಜೂನ್ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ.

ಶುಕ್ರವಾರ ಬೆಳಗ್ಗೆ ಹಾಸನಕ್ಕೆ ತೆರಳಿ, ಜಿಲ್ಲೆಯ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲಾ ಕೋವಿಡ್-19 ನಿರ್ವಹಣೆ ಪರಿಶೀಲಿಸಿದ ಮುಖ್ಯಮಂತ್ರಿಗಳು.

Continue Reading ಶುಕ್ರವಾರ ಬೆಳಗ್ಗೆ ಹಾಸನಕ್ಕೆ ತೆರಳಿ, ಜಿಲ್ಲೆಯ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲಾ ಕೋವಿಡ್-19 ನಿರ್ವಹಣೆ ಪರಿಶೀಲಿಸಿದ ಮುಖ್ಯಮಂತ್ರಿಗಳು.

ಕೊರೋನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಬದ್ಧತೆಯಿಂದ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರೊಂದಿಗೆ ಮಂಗಳವಾರ ವೀಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ಸಿಎಂ

Continue Reading ಕೊರೋನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಬದ್ಧತೆಯಿಂದ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರೊಂದಿಗೆ ಮಂಗಳವಾರ ವೀಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ಸಿಎಂ

ಸಾಂಕ್ರಾಮಿಕ ಕಾಲದಲ್ಲಿ ದೀನ್‌ದಯಾಳ್‌ ಅಂತ್ಯೋದಯ ಯೋಜನೆಯಡಿ ಹೆಸರು ದಾಖಲಿಸಿಕೊಂಡಿರುವ 2.16 ಲಕ್ಷ ರಸ್ತೆ ಬದಿ ವ್ಯಾಪಾರಿಗಳಿಗೆ ರೂ. 2000 ರಷ್ಟು ಹಣಕಾಸು ನೆರವು ನೀಡುವ ಯೋಜನೆಗೆ ಚಾಲನೆ ನೀಡಲಾಯಿತು.

Continue Reading ಸಾಂಕ್ರಾಮಿಕ ಕಾಲದಲ್ಲಿ ದೀನ್‌ದಯಾಳ್‌ ಅಂತ್ಯೋದಯ ಯೋಜನೆಯಡಿ ಹೆಸರು ದಾಖಲಿಸಿಕೊಂಡಿರುವ 2.16 ಲಕ್ಷ ರಸ್ತೆ ಬದಿ ವ್ಯಾಪಾರಿಗಳಿಗೆ ರೂ. 2000 ರಷ್ಟು ಹಣಕಾಸು ನೆರವು ನೀಡುವ ಯೋಜನೆಗೆ ಚಾಲನೆ ನೀಡಲಾಯಿತು.

ಮಂಗಳವಾರ ದೈವಾಧೀನರಾದ ಹಾನಗಲ್ ಶಾಸಕ, ಮಾಜಿ ಸಚಿವ, ಸಿ.ಎಂ.ಉದಾಸಿ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿದ ಮುಖ್ಯಮಂತ್ರಿಗಳು.

Continue Reading ಮಂಗಳವಾರ ದೈವಾಧೀನರಾದ ಹಾನಗಲ್ ಶಾಸಕ, ಮಾಜಿ ಸಚಿವ, ಸಿ.ಎಂ.ಉದಾಸಿ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿದ ಮುಖ್ಯಮಂತ್ರಿಗಳು.