ಘನತೆವೆತ್ತ ರಾಜ್ಯಪಾಲರಾದ ವಜುಭಾಯಿ ವಾಲಾ ಅವರೊಂದಿಗೆ ಶನಿವಾರ ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಹಾಲ್ ಆಫ್ ಫೇಮ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿಗಳು.

Continue Reading ಘನತೆವೆತ್ತ ರಾಜ್ಯಪಾಲರಾದ ವಜುಭಾಯಿ ವಾಲಾ ಅವರೊಂದಿಗೆ ಶನಿವಾರ ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಹಾಲ್ ಆಫ್ ಫೇಮ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿಗಳು.

ಹೊಲಗಳಲ್ಲಿ ತಕ್ಷಣವೇ ಗೊಬ್ಬರ ತಯಾರಿಕೆಗೆ ಭೂಸಿರಿ ಸಂಚಾರಿ ವಾಹನ ಮತ್ತು ಮಣ್ಣುಪರೀಕ್ಷಿಸುವ ಭೂ ಮಿತ್ರ ಉಪಕರಣಗಳನ್ನು ಲೋಕಾರ್ಪಣೆಗೊಳಿಸಲಾಯಿತು.

Continue Reading ಹೊಲಗಳಲ್ಲಿ ತಕ್ಷಣವೇ ಗೊಬ್ಬರ ತಯಾರಿಕೆಗೆ ಭೂಸಿರಿ ಸಂಚಾರಿ ವಾಹನ ಮತ್ತು ಮಣ್ಣುಪರೀಕ್ಷಿಸುವ ಭೂ ಮಿತ್ರ ಉಪಕರಣಗಳನ್ನು ಲೋಕಾರ್ಪಣೆಗೊಳಿಸಲಾಯಿತು.

ಪ್ರತಿಪಕ್ಷಗಳು ರಾಜಕೀಯ ಅಸ್ತಿತ್ವಕ್ಕಾಗಿ ಕೇಂದ್ರ ಸರ್ಕಾರದ ಕೃಷಿ ಸುಧಾರಣೆಗಳನ್ನು ವಿರೋಧಿಸುತ್ತಿವೆ. ಇದರ ವಿರುದ್ಧ ಬಿಜೆಪಿ ಜನಜಾಗೃತಿ ನಡೆಸಲಿದೆ ಎಂದ ಸಿಎಂ.

Continue Reading ಪ್ರತಿಪಕ್ಷಗಳು ರಾಜಕೀಯ ಅಸ್ತಿತ್ವಕ್ಕಾಗಿ ಕೇಂದ್ರ ಸರ್ಕಾರದ ಕೃಷಿ ಸುಧಾರಣೆಗಳನ್ನು ವಿರೋಧಿಸುತ್ತಿವೆ. ಇದರ ವಿರುದ್ಧ ಬಿಜೆಪಿ ಜನಜಾಗೃತಿ ನಡೆಸಲಿದೆ ಎಂದ ಸಿಎಂ.

ಸಾಗರದಲ್ಲಿ ನಡೆದ ಪೌರಕಾರ್ಮಿಕರ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರೊಂದಿಗೆ ಭಾಗವಹಿಸಿದ ಸಂಸದ ಬಿ ವೈ ರಾಘವೇಂದ್ರ

Continue Reading ಸಾಗರದಲ್ಲಿ ನಡೆದ ಪೌರಕಾರ್ಮಿಕರ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರೊಂದಿಗೆ ಭಾಗವಹಿಸಿದ ಸಂಸದ ಬಿ ವೈ ರಾಘವೇಂದ್ರ

ವಿಧಾನಸಭೆ ಅಧಿವೇಶನದ ಮೊದಲನೇ ದಿನವಾದ ಇಂದು ಸಭಾಧ್ಯಕ್ಷರು ಮಂಡಿಸಿದ ಸಂತಾಪ ಸೂಚಕ ನಿರ್ಣಯವನ್ನು ಬೆಂಬಲಿಸಿ ಮಾತನಾಡಿದ ಮುಖ್ಯಮಂತ್ರಿಗಳು. ನಂತರ ಅಗಲಿದ ಗಣ್ಯರಿಗೆ ಎರಡು ನಿಮಿಷಗಳ ಮೌನ ಆಚರಿಸಿ ಗೌರವ ಸಲ್ಲಿಸಲಾಯಿತು.

Continue Reading ವಿಧಾನಸಭೆ ಅಧಿವೇಶನದ ಮೊದಲನೇ ದಿನವಾದ ಇಂದು ಸಭಾಧ್ಯಕ್ಷರು ಮಂಡಿಸಿದ ಸಂತಾಪ ಸೂಚಕ ನಿರ್ಣಯವನ್ನು ಬೆಂಬಲಿಸಿ ಮಾತನಾಡಿದ ಮುಖ್ಯಮಂತ್ರಿಗಳು. ನಂತರ ಅಗಲಿದ ಗಣ್ಯರಿಗೆ ಎರಡು ನಿಮಿಷಗಳ ಮೌನ ಆಚರಿಸಿ ಗೌರವ ಸಲ್ಲಿಸಲಾಯಿತು.

ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್ ‘ಮಹಾ ಪರಿನಿರ್ವಾಣ ದಿನʼದ ಅಂಗವಾಗಿ ಭಾನುವಾರ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಲಾಯಿತು.

Continue Reading ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್ ‘ಮಹಾ ಪರಿನಿರ್ವಾಣ ದಿನʼದ ಅಂಗವಾಗಿ ಭಾನುವಾರ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಲಾಯಿತು.

ಮುಖ್ಯಮಂತ್ರಿಗಳು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಭಾನುವಾರ ಕರ್ನಾಟಕದ ಉಸ್ತುವಾರಿ ಹೊತ್ತಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಅವರೊಂದಿಗೆ ಮಾತುಕತೆ ನಡೆಸಿದರು.

Continue Reading ಮುಖ್ಯಮಂತ್ರಿಗಳು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಭಾನುವಾರ ಕರ್ನಾಟಕದ ಉಸ್ತುವಾರಿ ಹೊತ್ತಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಅವರೊಂದಿಗೆ ಮಾತುಕತೆ ನಡೆಸಿದರು.

ಬೆಳಗಾವಿಯಲ್ಲಿ ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಲಾಯಿತು. ರಾಜ್ಯ ಉಸ್ತುವಾರಿ ಅರುಣ್‌ ಕುಮಾರ್ ಸಿಂಗ್, ರಾಜ್ಯಾಧ್ಯಕ್ಷರಾದ ನಳಿನ್‌ ಕುಮಾರ್ ಕಟೀಲ್ ಮೊದಲಾದವರು ಉಪಸ್ಥಿತರಿದ್ದರು.

Continue Reading ಬೆಳಗಾವಿಯಲ್ಲಿ ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಲಾಯಿತು. ರಾಜ್ಯ ಉಸ್ತುವಾರಿ ಅರುಣ್‌ ಕುಮಾರ್ ಸಿಂಗ್, ರಾಜ್ಯಾಧ್ಯಕ್ಷರಾದ ನಳಿನ್‌ ಕುಮಾರ್ ಕಟೀಲ್ ಮೊದಲಾದವರು ಉಪಸ್ಥಿತರಿದ್ದರು.

ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಅರುಣ್‌ ಸಿಂಗ್‌ ರನ್ನು ಇಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿಗಳು ಸ್ವಾಗತಿಸಿದರು.

Continue Reading ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಅರುಣ್‌ ಸಿಂಗ್‌ ರನ್ನು ಇಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿಗಳು ಸ್ವಾಗತಿಸಿದರು.