ಆಧ್ಯಾತ್ಮಿಕತೆ, ತಪಸ್ಸು, ಧ್ಯಾನ, ಭಕ್ತಿಗಳ ಮೂಲಕ ಬದುಕುವ ದಾರಿ ತೋರಿದ ಶ್ರೇಷ್ಠ ಸಂತ, ಬಂಜಾರ ಸಮಾಜದ ಗುರು ಶ್ರೀ ಸೇವಾಲಾಲರ 282ನೇ ಜಯಂತಿ ಕಾರ್ಯಕ್ರಮವನ್ನು ಇಂದು ದಾವಣಗೆರೆಯಲ್ಲಿ ಉದ್ಘಾಟಿಸಲಾಯಿತು

Continue Reading ಆಧ್ಯಾತ್ಮಿಕತೆ, ತಪಸ್ಸು, ಧ್ಯಾನ, ಭಕ್ತಿಗಳ ಮೂಲಕ ಬದುಕುವ ದಾರಿ ತೋರಿದ ಶ್ರೇಷ್ಠ ಸಂತ, ಬಂಜಾರ ಸಮಾಜದ ಗುರು ಶ್ರೀ ಸೇವಾಲಾಲರ 282ನೇ ಜಯಂತಿ ಕಾರ್ಯಕ್ರಮವನ್ನು ಇಂದು ದಾವಣಗೆರೆಯಲ್ಲಿ ಉದ್ಘಾಟಿಸಲಾಯಿತು

ಮೈಸೂರು ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಶನಿವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಕುಂದುಕೊರತೆಗಳನ್ನು ಆಲಿಸಿದ ಮುಖ್ಯಮಂತ್ರಿಗಳು. ನಂತರ ಹಿರಿಯ ಪತ್ರಕರ್ತ, ಲೇಖಕ ಅಂಶಿ ಪ್ರಸನ್ನಕುಮಾರ್ ಅವರ ಮೈಸೂರು ಸುತ್ತಮುತ್ತ ನೂರೊಂದು ಪ್ರವಾಸಿ ತಾಣಗಳು ಮತ್ತು ಮೈಸೂರು – ದಿ ಟೂರಿಸ್ಟ್ಸ್ ಪ್ಯಾರಡೈಸ್ ಕೃತಿಗಳನ್ನು ಬಿಡುಗಡೆ ಮಾಡಲಾಯಿತು.

Continue Reading ಮೈಸೂರು ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಶನಿವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಕುಂದುಕೊರತೆಗಳನ್ನು ಆಲಿಸಿದ ಮುಖ್ಯಮಂತ್ರಿಗಳು. ನಂತರ ಹಿರಿಯ ಪತ್ರಕರ್ತ, ಲೇಖಕ ಅಂಶಿ ಪ್ರಸನ್ನಕುಮಾರ್ ಅವರ ಮೈಸೂರು ಸುತ್ತಮುತ್ತ ನೂರೊಂದು ಪ್ರವಾಸಿ ತಾಣಗಳು ಮತ್ತು ಮೈಸೂರು – ದಿ ಟೂರಿಸ್ಟ್ಸ್ ಪ್ಯಾರಡೈಸ್ ಕೃತಿಗಳನ್ನು ಬಿಡುಗಡೆ ಮಾಡಲಾಯಿತು.

ಕನ್ನಡಪ್ರಭ, ಸುವರ್ಣ ನ್ಯೂಸ್ ಸಮೂಹದಿಂದ ಶುಕ್ರವಾರ ಆಯೋಜಿಸಲಾಗಿದ್ದ ರೈತ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಸಾಧಕ ಕೃಷಿಕರನ್ನು ಗೌರವಿಸಲಾಯಿತು.

Continue Reading ಕನ್ನಡಪ್ರಭ, ಸುವರ್ಣ ನ್ಯೂಸ್ ಸಮೂಹದಿಂದ ಶುಕ್ರವಾರ ಆಯೋಜಿಸಲಾಗಿದ್ದ ರೈತ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಸಾಧಕ ಕೃಷಿಕರನ್ನು ಗೌರವಿಸಲಾಯಿತು.

ಪಂಡಿತ್‌ ದೀನ್‌ ದಯಾಳ್‌ ಉಪಾಧ್ಯಾಯ್‌ರ ಪುಣ್ಯತಿಥಿ (ಸಮರ್ಪಣ್‌ ದಿವಸ್‌) ಪಿಎಂ- ಸ್ವನಿಧಿ, ಪಿಎಂ ಆವಾಸ್‌ ಯೋಜನೆ ಮತ್ತು ಒಂದು ಲಕ್ಷ ಬಹುಮಹಡಿ ಮನೆಗಳ ನಿರ್ಮಾಣ ಕಾಮಗಾರಿಗಳ ಬೆಳವಣಿಗೆ ಪರಿಶೀಲಿಸಲಾಯಿತು.

Continue Reading ಪಂಡಿತ್‌ ದೀನ್‌ ದಯಾಳ್‌ ಉಪಾಧ್ಯಾಯ್‌ರ ಪುಣ್ಯತಿಥಿ (ಸಮರ್ಪಣ್‌ ದಿವಸ್‌) ಪಿಎಂ- ಸ್ವನಿಧಿ, ಪಿಎಂ ಆವಾಸ್‌ ಯೋಜನೆ ಮತ್ತು ಒಂದು ಲಕ್ಷ ಬಹುಮಹಡಿ ಮನೆಗಳ ನಿರ್ಮಾಣ ಕಾಮಗಾರಿಗಳ ಬೆಳವಣಿಗೆ ಪರಿಶೀಲಿಸಲಾಯಿತು.

ದಾವಣಗೆರೆಯಲ್ಲಿ ಇಂದು ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ-2021 ಅನ್ನು ಉದ್ಘಾಟಿಸಿ, ಬುಡಕಟ್ಟು ಸಂಶೋಧನಾ ಕೇಂದ್ರ ಮತ್ತು ಗ್ರಂಥಾಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿಗಳು.

Continue Reading ದಾವಣಗೆರೆಯಲ್ಲಿ ಇಂದು ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ-2021 ಅನ್ನು ಉದ್ಘಾಟಿಸಿ, ಬುಡಕಟ್ಟು ಸಂಶೋಧನಾ ಕೇಂದ್ರ ಮತ್ತು ಗ್ರಂಥಾಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿಗಳು.

ಉಪಮುಖ್ಯಮಂತ್ರಿಗಳು, ಸಚಿವರುಗಳು, ಕ್ರಿಕೆಟಿಗ ರಾಹುಲ್ ದ್ರಾವಿಡ್, ನಟ ಸುದೀಪ್ ಸೇರಿದಂತೆ ಹಲವಾರು ಗಣ್ಯರೊಂದಿಗೆ ಸಿಎಂ

Continue Reading ಉಪಮುಖ್ಯಮಂತ್ರಿಗಳು, ಸಚಿವರುಗಳು, ಕ್ರಿಕೆಟಿಗ ರಾಹುಲ್ ದ್ರಾವಿಡ್, ನಟ ಸುದೀಪ್ ಸೇರಿದಂತೆ ಹಲವಾರು ಗಣ್ಯರೊಂದಿಗೆ ಸಿಎಂ

ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ ಬಿಜಿಎಸ್ ಕ್ರಿಕೆಟ್ ಕ್ರೀಡಾಂಗಣವನ್ನು ಹಾಗೂ ಬಿಜಿಎಸ್ ಇಂಟರ್ ನ್ಯಾಷನಲ್ ಅಕಾಡೆಮಿ ಸ್ಕೂಲ್ ಕಟ್ಟಡವನ್ನು ಲೋಕಾರ್ಪಣೆ ಮಾಡಿದ ಸಿಎಂ

Continue Reading ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ ಬಿಜಿಎಸ್ ಕ್ರಿಕೆಟ್ ಕ್ರೀಡಾಂಗಣವನ್ನು ಹಾಗೂ ಬಿಜಿಎಸ್ ಇಂಟರ್ ನ್ಯಾಷನಲ್ ಅಕಾಡೆಮಿ ಸ್ಕೂಲ್ ಕಟ್ಟಡವನ್ನು ಲೋಕಾರ್ಪಣೆ ಮಾಡಿದ ಸಿಎಂ

ಬೆಂಗಳೂರಿನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಇಂದು 100 ಹಾಸಿಗೆಗಳ ಮಾಡ್ಯುಲಾರ್ ಐಸಿಯು, RT-PCR ಪರೀಕ್ಷಾ ಕೇಂದ್ರ ಮತ್ತು ಆಮ್ಲಜನಕ ಘಟಕವನ್ನು ಲೋಕಾರ್ಪಣೆಗೊಳಿಸಲಾಯಿತು.

Continue Reading ಬೆಂಗಳೂರಿನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಇಂದು 100 ಹಾಸಿಗೆಗಳ ಮಾಡ್ಯುಲಾರ್ ಐಸಿಯು, RT-PCR ಪರೀಕ್ಷಾ ಕೇಂದ್ರ ಮತ್ತು ಆಮ್ಲಜನಕ ಘಟಕವನ್ನು ಲೋಕಾರ್ಪಣೆಗೊಳಿಸಲಾಯಿತು.

ರಾಜ್ಯಪಾಲರ ಭಾಷಣದ ವಂದನಾ ನಿರ್ಣಯ ಮೇಲೆ ನಡೆದ ಚರ್ಚೆಗೆ ವಿಧಾನಸಭೆಯಲ್ಲಿ ಉತ್ತರಿಸಿದ ಮುಖ್ಯಮಂತ್ರಿಗಳು

Continue Reading ರಾಜ್ಯಪಾಲರ ಭಾಷಣದ ವಂದನಾ ನಿರ್ಣಯ ಮೇಲೆ ನಡೆದ ಚರ್ಚೆಗೆ ವಿಧಾನಸಭೆಯಲ್ಲಿ ಉತ್ತರಿಸಿದ ಮುಖ್ಯಮಂತ್ರಿಗಳು

ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಪಾಲ್ಗೊಂಡ ಮುಖ್ಯಮಂತ್ರಿಗಳು ವರ್ಷಕ್ಕೆರಡುಬಾರಿ ಸಭೆ ನಡೆಸುವಂತೆ ಹೇಳಿದ್ದಾರೆ.

Continue Reading ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಪಾಲ್ಗೊಂಡ ಮುಖ್ಯಮಂತ್ರಿಗಳು ವರ್ಷಕ್ಕೆರಡುಬಾರಿ ಸಭೆ ನಡೆಸುವಂತೆ ಹೇಳಿದ್ದಾರೆ.

ಸರ್ವೋಚ್ಚ ನ್ಯಾಯಮೂರ್ತಿಗಳು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಉಪಸ್ಥಿತಿಯಲ್ಲಿ ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದ ಮುಖ್ಯಮಂತ್ರಿಗಳು

Continue Reading ಸರ್ವೋಚ್ಚ ನ್ಯಾಯಮೂರ್ತಿಗಳು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಉಪಸ್ಥಿತಿಯಲ್ಲಿ ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದ ಮುಖ್ಯಮಂತ್ರಿಗಳು

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರೊಂದಿಗೆ ಇಂದು ರಾಜೀವ್ ಗಾಂಧಿ ಆರೋಗ್ಯವಿಜ್ಞಾನಗಳ ವಿಶ್ವವಿದ್ಯಾಲಯದ 23ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡ ಸಿಎಂ

Continue Reading ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರೊಂದಿಗೆ ಇಂದು ರಾಜೀವ್ ಗಾಂಧಿ ಆರೋಗ್ಯವಿಜ್ಞಾನಗಳ ವಿಶ್ವವಿದ್ಯಾಲಯದ 23ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡ ಸಿಎಂ