ತಮ್ಮ ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿದ್ದ ಚಿತ್ರದುರ್ಗದ ಮುರುಘಾಮಠದ ಪೀಠಾಧಿಪತಿಗಳಾದ ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರ ಆಶೀರ್ವಾದ ಪಡೆದ ಮುಖ್ಯಮಂತ್ರಿಗಳು.

Continue Reading ತಮ್ಮ ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿದ್ದ ಚಿತ್ರದುರ್ಗದ ಮುರುಘಾಮಠದ ಪೀಠಾಧಿಪತಿಗಳಾದ ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರ ಆಶೀರ್ವಾದ ಪಡೆದ ಮುಖ್ಯಮಂತ್ರಿಗಳು.

ಅಪ್ರತಿಮ ಕಲಾವಿದ ದಿವಂಗತ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ಭವನದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಆನ್ಲೈನ್ ಮೂಲಕ ಭಾಗವಹಿಸಲಾಯಿತು.

Continue Reading ಅಪ್ರತಿಮ ಕಲಾವಿದ ದಿವಂಗತ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ಭವನದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಆನ್ಲೈನ್ ಮೂಲಕ ಭಾಗವಹಿಸಲಾಯಿತು.

ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ರಾಜ್ಯದ ಇತಿಹಾಸದಲ್ಲೇ ಪ್ರಥಮ ಬಾರಿಗೆ “ಪಶುಸಂಜೀವಿನಿ” ಸುಸಜ್ಜಿತ ಪಶು ಶಸ್ತ್ರಚಿಕಿತ್ಸಾ ಸಂಚಾರಿ ವಾಹನ ಯೋಜನೆಯನ್ನು ರಾಜ್ಯಸರ್ಕಾರ ಜಾರಿಗೆ ತಂದಿದೆ.

Continue Reading ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ರಾಜ್ಯದ ಇತಿಹಾಸದಲ್ಲೇ ಪ್ರಥಮ ಬಾರಿಗೆ “ಪಶುಸಂಜೀವಿನಿ” ಸುಸಜ್ಜಿತ ಪಶು ಶಸ್ತ್ರಚಿಕಿತ್ಸಾ ಸಂಚಾರಿ ವಾಹನ ಯೋಜನೆಯನ್ನು ರಾಜ್ಯಸರ್ಕಾರ ಜಾರಿಗೆ ತಂದಿದೆ.

ಶುಕ್ರವಾರ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ-2020 ರಲ್ಲಿ ಸಾಧಕ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

Continue Reading ಶುಕ್ರವಾರ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ-2020 ರಲ್ಲಿ ಸಾಧಕ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗು ಪ್ರವಾಹ ಪರಿಸ್ಥಿತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಗುರುವಾರ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ, ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.

Continue Reading ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗು ಪ್ರವಾಹ ಪರಿಸ್ಥಿತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಗುರುವಾರ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ, ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ನೇತೃತ್ವದ ನಿಯೋಗವನ್ನು ಇಂದು ಭೇಟಿ ಮಾಡಿ ಮನವಿ ಸ್ವೀಕರಿಸಲಾಯಿತು

Continue Reading ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ನೇತೃತ್ವದ ನಿಯೋಗವನ್ನು ಇಂದು ಭೇಟಿ ಮಾಡಿ ಮನವಿ ಸ್ವೀಕರಿಸಲಾಯಿತು

ವರ್ಚುಯಲ್ ವೇದಿಕೆ ಮೂಲಕ ಎಸ್.ಜೆ.ಎಂ. ವಿದ್ಯಾಪೀಠದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ನಿರ್ಮಿಸಲಾಗಿರುವ ಕೋವಿಡ್-19 ಪರೀಕ್ಷಾ ಕೇಂದ್ರ .

Continue Reading ವರ್ಚುಯಲ್ ವೇದಿಕೆ ಮೂಲಕ ಎಸ್.ಜೆ.ಎಂ. ವಿದ್ಯಾಪೀಠದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ನಿರ್ಮಿಸಲಾಗಿರುವ ಕೋವಿಡ್-19 ಪರೀಕ್ಷಾ ಕೇಂದ್ರ .

ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ “ಶ್ರೀ ಸಿದ್ದಾರೂಢ ಸ್ವಾಮೀಜಿ” ಹೆಸರು ಅಂತಿಮ. ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿ ಯಡಿಯೂರಪ್ಪ.

Continue Reading ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ “ಶ್ರೀ ಸಿದ್ದಾರೂಢ ಸ್ವಾಮೀಜಿ” ಹೆಸರು ಅಂತಿಮ. ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿ ಯಡಿಯೂರಪ್ಪ.

ಕೋವಿಡ್-19 ಹಿನ್ನೆಲೆಯಲ್ಲಿ, ಈ ಬಾರಿ ನಾಡಹಬ್ಬ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ಮಂಗಳವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Continue Reading ಕೋವಿಡ್-19 ಹಿನ್ನೆಲೆಯಲ್ಲಿ, ಈ ಬಾರಿ ನಾಡಹಬ್ಬ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ಮಂಗಳವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಬೆಂಗಳೂರಿನಲ್ಲಿ ನಿರ್ಮಿಸಲಾದ ‘ಜ್ಞಾನಸೌಧ’- ಡಾ. ಶಿವಕುಮಾರ ಮಹಾಸ್ವಾಮಿಗಳ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಹಾಗು ಇ-ಗ್ರಂಥಾಲಯವನ್ನು ಸೋಮವಾರ ಮುಖ್ಯಮಂತ್ರಿಗಳು ಉದ್ಘಾಟಿಸಿದರು.

Continue Reading ಬೆಂಗಳೂರಿನಲ್ಲಿ ನಿರ್ಮಿಸಲಾದ ‘ಜ್ಞಾನಸೌಧ’- ಡಾ. ಶಿವಕುಮಾರ ಮಹಾಸ್ವಾಮಿಗಳ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಹಾಗು ಇ-ಗ್ರಂಥಾಲಯವನ್ನು ಸೋಮವಾರ ಮುಖ್ಯಮಂತ್ರಿಗಳು ಉದ್ಘಾಟಿಸಿದರು.

ಆರ್.ಎಸ್.ಎಸ್ ಸರಸಂಘಚಾಲಕರು ನೀಡಿದ ಕರೆಯಂತೆ ಮನೆಯ ಆವರಣದಲ್ಲಿ ಸಸಿ ನೆಟ್ಟು, ವೃಕ್ಷಕ್ಕೆ ರಾಖಿ ಕಟ್ಟಿ ಪೂಜೆ ಸಲ್ಲಿಸಿ, ಸಸ್ಯಜೀವಿಗಳ ಒಳಿತಿಗೆ ಪ್ರಾರ್ಥಿಸಿದ ಸಿಎಂ.

Continue Reading ಆರ್.ಎಸ್.ಎಸ್ ಸರಸಂಘಚಾಲಕರು ನೀಡಿದ ಕರೆಯಂತೆ ಮನೆಯ ಆವರಣದಲ್ಲಿ ಸಸಿ ನೆಟ್ಟು, ವೃಕ್ಷಕ್ಕೆ ರಾಖಿ ಕಟ್ಟಿ ಪೂಜೆ ಸಲ್ಲಿಸಿ, ಸಸ್ಯಜೀವಿಗಳ ಒಳಿತಿಗೆ ಪ್ರಾರ್ಥಿಸಿದ ಸಿಎಂ.

ಬೆಂಗಳೂರು ಮತ್ತು ಸೋಲಾಪುರ ನಡುವೆ ಸಂಚರಿಸಲಿರುವ ಮೊದಲ ರೋ ರೋ ರೈಲು ಸೇವೆಗೆ ಮುಖ್ಯಮಂತ್ರಿಗಳಿಂದ ಚಾಲನೆ.

Continue Reading ಬೆಂಗಳೂರು ಮತ್ತು ಸೋಲಾಪುರ ನಡುವೆ ಸಂಚರಿಸಲಿರುವ ಮೊದಲ ರೋ ರೋ ರೈಲು ಸೇವೆಗೆ ಮುಖ್ಯಮಂತ್ರಿಗಳಿಂದ ಚಾಲನೆ.